Leviticus · chapter 25 · verse 26
Leviticus 25:26 in Kannada
ಅವನಿಗೆ ಅದನ್ನು ಬಿಡಿಸಿಕೊಳ್ಳುವದಕ್ಕೆ ಯಾರಾದರೂ ಇಲ್ಲದೆ ತಾನೇ ಅದನ್ನು ಬಿಡಿಸಿಕೊಳ್ಳುವ ಸ್ಥಿತಿ ಉಂಟಾದರೆ
Avanige adannu bidisikolluvadakke yaaraadaroo illade taane adannu bidisikolluva sthiti untaadare
Leviticus 25:26 in English
- King James Version (KJV)
- And if the man have none to redeem it, and himself be able to redeem it;
- World English Bible (WEB)
- If a man has no one to redeem it, and he becomes prosperous and finds sufficient means to redeem it,
- American Standard Version (ASV)
- And if a man have no one to redeem it, and he be waxed rich and find sufficient to redeem it;
- Bible in Basic English (BBE)
- And if he has no one to get it back for him, and later he himself gets wealth and has enough money to get it back;
- Darby Translation (DBY)
- And if the man have no one having right of redemption, and his hand have acquired and found what sufficeth for its redemption,
- Webster's Bible (WBS)
- And if the man shall have none to redeem it, and himself be able to redeem it;
- Young's Literal Translation (YLT)
- and when a man hath no redeemer, and his own hand hath attained, and he hath found as sufficient [for] its redemption,
Read in context
- 24ನಿಮ್ಮ ಸ್ವಾಧೀನದಲ್ಲಿರುವ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.
- 25ನಿನ್ನ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸ್ವಾಸ್ತ್ಯದಲ್ಲಿ ಸ್ವಲ್ಪವನ್ನು ಮಾರಿದ ಮೇಲೆ ಅವನ ಬಂಧುವಿನಲ್ಲಿ ಯಾರಾದರೂ ಅದನ್ನು ಬಿಡಿಸಿಕೊಳ್ಳು ವದಕ್ಕೆ ಬಂದರೆ ಅವನ ಸಹೋದರನು ಮಾರಿರುವದನ್ನು ಅವನಿಗೆ ಬಿಡುಗಡೆ ಮಾಡಬೇಕು.
- 26ಅವನಿಗೆ ಅದನ್ನು ಬಿಡಿಸಿಕೊಳ್ಳುವದಕ್ಕೆ ಯಾರಾದರೂ ಇಲ್ಲದೆ ತಾನೇ ಅದನ್ನು ಬಿಡಿಸಿಕೊಳ್ಳುವ ಸ್ಥಿತಿ ಉಂಟಾದರೆ
- 27ಅವನು ಅದನ್ನು ಮಾರಿದ ವರುಷಗಳನ್ನು ಲೆಕ್ಕಿಸಿ ಅದನ್ನು ಮಾರಿದವನಿಗೆ ಮಿಗಿಲಾದದ್ದನ್ನು ಪೂರ್ತಿಮಾಡಿ ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬಹುದು.
- 28ತಿರಿಗಿ ಸಲ್ಲಿಸುವದಕ್ಕೆ ಅವನಿಗೆ ಆಗದಿದ್ದರೆ ಅವನು ಮಾರಿದ್ದು ಸಂಭ್ರಮದ ವರುಷದ ವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆ ಯಾಗಬೇಕು, ಅವನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.