Skip to content
ThuthiThuthiThuthi
Leviticus · chapter 25 · verse 31

Leviticus 25:31 in Kannada

ಆದರೆ ಸುತ್ತಲೂ ಗೋಡೆಗಳಿಲ್ಲದ ಹಳ್ಳಿಗಳಲ್ಲಿಯ ಮನೆಗಳು ದೇಶದ ಭೂಮಿಯೊಂದಿಗೆ ಲೆಕ್ಕಿಸಲ್ಪಡಬೇಕು. ಅವುಗಳಿಗೆ ಬಿಡುಗಡೆ ಇರಬೇಕು; ಸಂಭ್ರಮ ವರುಷದಲ್ಲಿ ಅವು ಬಿಡುಗಡೆಯಾಗಬೇಕು.

Aadare suttaloo godegalillada halligalalliya manegalu deshada bhoomiyondige lekkisalpadabeku. Avugalige bidugade irabeku; sambhrama varushadalli avu bidugadeyaagabeku.

Leviticus 25:31 in English

King James Version (KJV)
But the houses of the villages which have no wall round about them shall be counted as the fields of the country: they may be redeemed, and they shall go out in the jubile.
World English Bible (WEB)
But the houses of the villages which have no wall around them shall be accounted for with the fields of the country: they may be redeemed, and they shall be released in the Jubilee.
American Standard Version (ASV)
But the houses of the villages which have no wall round about them shall be reckoned with the fields of the country: they may be redeemed, and they shall go out in the jubilee.
Bible in Basic English (BBE)
But houses in small unwalled towns will be the same as property in the country; they may be got back, and they will go back to their owners in the year of Jubilee.
Darby Translation (DBY)
But the houses in villages that have no wall round about them shall be reckoned as the fields of the country: they may be redeemed, and they shall go out in the jubilee.
Webster's Bible (WBS)
But the houses of the villages which have no walls around them, shall be counted as the fields of the country: they may be redeemed, and they shall go out in the jubilee.
Young's Literal Translation (YLT)
and a house of the villages which have no wall round about, on the field of the country is reckoned; redemption is to it, and in the jubilee it goeth out.

Read in context

  1. 29ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದ ಲ್ಲಿರುವ ನಿವಾಸದ ಮನೆಯನ್ನು ಮಾರಿದರೆ ಅದನ್ನು ಮಾರಿದ ಒಂದು ಪೂರ್ಣ ವರುಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು; ಒಂದು ಪೂರ್ಣ ವರುಷ
  2. 30ಆದರೆ ವರುಷವು ಪೂರ್ಣವಾಗುವದರೊಳಗಾಗಿ ಅದು ಬಿಡುಗಡೆಯಾಗದಿದ್ದರೆ ಗೋಡೆಯ ಪಟ್ಟಣದೊಳಗಿರುವ ಆ ಮನೆಯು ಅದನ್ನು ಕೊಂಡುಕೊಂಡವನಿಗೆ ಅವನ ತಲತಲಾಂತರಕ್ಕೂ ಸ್ಥಿರವಾಗಿಡಲ್ಪಡಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆಯಾಗ ಬಾರದು.
  3. 31ಆದರೆ ಸುತ್ತಲೂ ಗೋಡೆಗಳಿಲ್ಲದ ಹಳ್ಳಿಗಳಲ್ಲಿಯ ಮನೆಗಳು ದೇಶದ ಭೂಮಿಯೊಂದಿಗೆ ಲೆಕ್ಕಿಸಲ್ಪಡಬೇಕು. ಅವುಗಳಿಗೆ ಬಿಡುಗಡೆ ಇರಬೇಕು; ಸಂಭ್ರಮ ವರುಷದಲ್ಲಿ ಅವು ಬಿಡುಗಡೆಯಾಗಬೇಕು.
  4. 32ಇದಲ್ಲದೆ ಲೇವಿಯರ ಪಟ್ಟಣಗಳ ವಿಷಯವಾ ಗಿಯೂ ಅವರ ಸ್ವಾಸ್ತ್ಯವಾಗಿರುವ ಪಟ್ಟಣಗಳಲ್ಲಿನ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು.
  5. 33ಲೇವಿಯರಿಂದ ಏನಾದರೂ ಕೊಂಡುಕೊಂಡರೆ ಕೊಂಡುಕೊಂಡ ಮನೆಯೂ ಅವನ ಸ್ವಾಸ್ತ್ಯದ ಪಟ್ಟಣವೂ ಸಂಭ್ರಮದ ವರುಷದಲ್ಲಿ ಬಿಡುಗಡೆಯಾಗ ಬೇಕು; ಲೇವಿಯರ ಪಟ್ಟಣಗಳ ಮನೆಗಳು ಇಸ್ರಾ ಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಾಗಿವೆ.
Read all of Leviticus 25

Cross references

Original words (Hebrew)

Leviticus 25:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.