Leviticus · chapter 25 · verse 34
Leviticus 25:34 in Kannada
ಆದರೆ ಅವರ ಪಟ್ಟಣಗಳಿಗೆ ಸೇರಿರುವ ಉಪ ನಗರಗಳ ಹೊಲವನ್ನು ಮಾರಬಾರದು. ಅದು ಅವರಿಗೆ ನಿತ್ಯವಾದ ಸ್ವಾಸ್ತ್ಯವೇ.
Aadare avara pattanagalige seriruva upa nagaragala holavannu maarabaaradu. Adu avarige nityavaada svaastyave.
Leviticus 25:34 in English
- King James Version (KJV)
- But the field of the suburbs of their cities may not be sold; for it [is] their perpetual possession.
- World English Bible (WEB)
- But the field of the pasture lands of their cities may not be sold, for it is their perpetual possession.
- American Standard Version (ASV)
- But the field of the suburbs of their cities may not be sold; for it is their perpetual possession.
- Bible in Basic English (BBE)
- But the land on the outskirts of their towns may not be exchanged for money, for it is their property for ever.
- Darby Translation (DBY)
- And the field of the suburbs of their cities shall not be sold; for it is their perpetual possession.
- Webster's Bible (WBS)
- But the field of the suburbs of their cities may not be sold, for it [is] their perpetual possession.
- Young's Literal Translation (YLT)
- And a field, a suburb of their cities, is not sold; for a possession age-during it [is] to them.
Read in context
- 32ಇದಲ್ಲದೆ ಲೇವಿಯರ ಪಟ್ಟಣಗಳ ವಿಷಯವಾ ಗಿಯೂ ಅವರ ಸ್ವಾಸ್ತ್ಯವಾಗಿರುವ ಪಟ್ಟಣಗಳಲ್ಲಿನ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು.
- 33ಲೇವಿಯರಿಂದ ಏನಾದರೂ ಕೊಂಡುಕೊಂಡರೆ ಕೊಂಡುಕೊಂಡ ಮನೆಯೂ ಅವನ ಸ್ವಾಸ್ತ್ಯದ ಪಟ್ಟಣವೂ ಸಂಭ್ರಮದ ವರುಷದಲ್ಲಿ ಬಿಡುಗಡೆಯಾಗ ಬೇಕು; ಲೇವಿಯರ ಪಟ್ಟಣಗಳ ಮನೆಗಳು ಇಸ್ರಾ ಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಾಗಿವೆ.
- 34ಆದರೆ ಅವರ ಪಟ್ಟಣಗಳಿಗೆ ಸೇರಿರುವ ಉಪ ನಗರಗಳ ಹೊಲವನ್ನು ಮಾರಬಾರದು. ಅದು ಅವರಿಗೆ ನಿತ್ಯವಾದ ಸ್ವಾಸ್ತ್ಯವೇ.
- 35ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು.
- 36ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು.
Cross references
- Acts 4:36–37 ಅಪೊಸ್ತಲರ ಕೃತ್ಯಗಳು 4:36–37ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು. ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
- Leviticus 25:23 ಯಾಜಕಕಾಂಡ 25:23ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು, ಯಾಕಂದರೆ ಭೂಮಿಯು ನನ್ನದು; ನನ್ನೊಂದಿಗೆ ನೀವು ಪರಕೀಯರೂ ಪ್ರವಾಸಿಗಳೂ ಆಗಿದ್ದೀರಿ.
- Numbers 35:2–5 ಅರಣ್ಯಕಾಂಡ 35:2–5ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು. ಪಟ್ಟಣಗಳು ಅವರಿಗೆ ವಾಸಮಾಡುವದಕ್ಕೂ ಅವುಗಳ ಉಪನಗರ ಗಳು ಅವರ ಪಶುಗಳಿಗೋಸ್ಕರವೂ ಸಮಸ್ತ ಸರಕುಗಳಿ ಗೋಸ್ಕರವೂ ಸಮಸ್ತ ಪ್ರಾಣಿಗಳಿಗೋಸ್ಕರವೂ ಇರ ಬೇಕು. ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣ ಗಳ ಉಪನಗರಗಳು ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು. ನೀವು ಪಟ್ಟಣದ ಹೊರಗೆ ಪೂರ್ವ ಕಡೆಯಲ್ಲಿ ಎರಡು ಸಾವಿರ ಮೊಳ, ದಕ್ಷಿಣ ಕಡೆಯಲ್ಲಿ ಎರಡು ಸಾವಿರ ಮೊಳ, ಪಶ್ಚಿಮ ಕಡೆಯಲ್ಲಿ ಎರಡು ಸಾವಿರ ಮೊಳ, ಉತ್ತರ ಕಡೆಯಲ್ಲಿ ಎರಡು ಸಾವಿರ ಮೊಳ ಅಳೆಯಬೇಕು; ಮಧ್ಯದಲ್ಲಿ ಪಟ್ಟಣವಿರಬೇಕು; ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.