Leviticus · chapter 25 · verse 35
Leviticus 25:35 in Kannada
ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು.
Ninna sahodaranu badavanaagi ninna baliyalli ksheenanaagi biddukondiddare avanu parakeeya naagiddaroo pravaasiyaagiddaroo avanu ninna bali yalli badukuva haage avanige sahaayamaada beku.
Leviticus 25:35 in English
- King James Version (KJV)
- And if thy brother be waxen poor, and fallen in decay with thee; then thou shalt relieve him: [yea, though he be] a stranger, or a sojourner; that he may live with thee.
- World English Bible (WEB)
- “‘If your brother has become poor, and his hand can’t support himself among you, then you shall uphold him. He shall live with you like an alien and a temporary resident.
- American Standard Version (ASV)
- And if thy brother be waxed poor, and his hand fail with thee; then thou shalt uphold him: [as] a stranger and a sojourner shall he live with thee.
- Bible in Basic English (BBE)
- And if your brother becomes poor and is not able to make a living, then you are to keep him with you, helping him as you would a man from another country who is living among you.
- Darby Translation (DBY)
- And if thy brother grow poor, and he be fallen into decay beside thee, then thou shalt relieve him, [be he] stranger or sojourner, that he may live beside thee.
- Webster's Bible (WBS)
- And if thy brother shall have become poor, and fallen in decay with thee; then thou shalt relieve him: [yea, though he] may [be] a stranger, or a sojourner; that he may live with thee.
- Young's Literal Translation (YLT)
- 'And when thy brother is become poor, and his hand hath failed with thee, then thou hast kept hold on him, sojourner and settler, and he hath lived with thee;
Read in context
- 33ಲೇವಿಯರಿಂದ ಏನಾದರೂ ಕೊಂಡುಕೊಂಡರೆ ಕೊಂಡುಕೊಂಡ ಮನೆಯೂ ಅವನ ಸ್ವಾಸ್ತ್ಯದ ಪಟ್ಟಣವೂ ಸಂಭ್ರಮದ ವರುಷದಲ್ಲಿ ಬಿಡುಗಡೆಯಾಗ ಬೇಕು; ಲೇವಿಯರ ಪಟ್ಟಣಗಳ ಮನೆಗಳು ಇಸ್ರಾ ಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಾಗಿವೆ.
- 34ಆದರೆ ಅವರ ಪಟ್ಟಣಗಳಿಗೆ ಸೇರಿರುವ ಉಪ ನಗರಗಳ ಹೊಲವನ್ನು ಮಾರಬಾರದು. ಅದು ಅವರಿಗೆ ನಿತ್ಯವಾದ ಸ್ವಾಸ್ತ್ಯವೇ.
- 35ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು.
- 36ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು.
- 37ನೀನು ಅವನಿಗೆ ನಿನ್ನ ಹಣವನ್ನು ಬಡ್ಡಿಗೆ ಕೊಡಬಾರದು ಇಲ್ಲವೆ ಲಾಭಕ್ಕಾಗಿ ನಿನ್ನ ಆಹಾರ ವನ್ನು ಸಾಲವಾಗಿ ಕೊಡಬೇಡ.
Cross references
- Deuteronomy 15:7–8 ಧರ್ಮೋಪದೇಶಕಾಂಡ 15:7–8ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ. ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು.
- Acts 11:29 ಅಪೊಸ್ತಲರ ಕೃತ್ಯಗಳು 11:29ಆಗ ಶಿಷ್ಯರಲ್ಲಿ ಪ್ರತಿಯೊಬ್ಬನು ಯೂದಾಯದಲ್ಲಿದ್ದ ಸಹೊದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ದ್ರವ್ಯ ಸಹಾಯ ಕಳುಹಿಸಬೇಕೆಂದು ನಿಶ್ಚಯಿಸಿಕೊಂಡರು.ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.
- Leviticus 25:25 ಯಾಜಕಕಾಂಡ 25:25ನಿನ್ನ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸ್ವಾಸ್ತ್ಯದಲ್ಲಿ ಸ್ವಲ್ಪವನ್ನು ಮಾರಿದ ಮೇಲೆ ಅವನ ಬಂಧುವಿನಲ್ಲಿ ಯಾರಾದರೂ ಅದನ್ನು ಬಿಡಿಸಿಕೊಳ್ಳು ವದಕ್ಕೆ ಬಂದರೆ ಅವನ ಸಹೋದರನು ಮಾರಿರುವದನ್ನು ಅವನಿಗೆ ಬಿಡುಗಡೆ ಮಾಡಬೇಕು.
- Exodus 23:9 ವಿಮೋಚನಕಾಂಡ 23:9ಪರದೇಶಸ್ಥನನ್ನು ಉಪದ್ರವ ಪಡಿಸಬೇಡ; ಪರ ದೇಶಸ್ಥನ ಹೃದಯವನ್ನು ನೀವು ತಿಳಿದಿರುವಿರಿ. ನೀವೂ ಐಗುಪ್ತದೇಶದಲ್ಲಿ ಪರದೇಶಿಗಳಾಗಿದ್ದೀರಷ್ಟೆ.
- Luke 6:35 ಲೂಕನು 6:35ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
- Deuteronomy 10:18–19 ಧರ್ಮೋಪದೇಶಕಾಂಡ 10:18–19ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ. ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
- Leviticus 19:34 ಯಾಜಕಕಾಂಡ 19:34ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
- Psalm 112:5 ಕೀರ್ತನೆಗಳು 112:5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
- Proverbs 14:31 ಜ್ಞಾನೋಕ್ತಿಗಳು 14:31ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
- Psalm 41:1 ಕೀರ್ತನೆಗಳು 41:1ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು.
- Psalm 37:26 ಕೀರ್ತನೆಗಳು 37:26ಅವನು ಯಾವಾಗಲೂ ದಯಾಳುವಾಗಿ ಸಾಲ ಕೊಡುತ್ತಾನೆ; ಅವನ ಸಂತತಿಯು ಆಶೀರ್ವಾದ ಹೊಂದುವದು.
- Deuteronomy 24:14–15 ಧರ್ಮೋಪದೇಶಕಾಂಡ 24:14–15ನಿನ್ನ ಸಹೋದರರಲ್ಲಿಯಾಗಲಿ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳಲ್ಲಿ ಇರುವ ಪರರಲ್ಲಿಯಾಗಲಿ ಕೊರತೆಯುಳ್ಳ ಬಡಕೂಲಿಯವನನ್ನು ಬಾಧಿಸಬಾರದು. ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.