Leviticus · chapter 25 · verse 37
Leviticus 25:37 in Kannada
ನೀನು ಅವನಿಗೆ ನಿನ್ನ ಹಣವನ್ನು ಬಡ್ಡಿಗೆ ಕೊಡಬಾರದು ಇಲ್ಲವೆ ಲಾಭಕ್ಕಾಗಿ ನಿನ್ನ ಆಹಾರ ವನ್ನು ಸಾಲವಾಗಿ ಕೊಡಬೇಡ.
Neenu avanige ninna hanavannu baddige kodabaaradu illave laabhakkaagi ninna aahaara vannu saalavaagi kodabeda.
Leviticus 25:37 in English
- King James Version (KJV)
- Thou shalt not give him thy money upon usury, nor lend him thy victuals for increase.
- World English Bible (WEB)
- You shall not lend him your money at interest, nor give him your food for profit.
- American Standard Version (ASV)
- Thou shalt not give him thy money upon interest, nor give him thy victuals for increase.
- Bible in Basic English (BBE)
- Do not take interest on the money which you let him have or on the food which you give him.
- Darby Translation (DBY)
- Thy money shalt thou not give him upon usury, nor lend him thy victuals for increase.
- Webster's Bible (WBS)
- Thou shalt not give him thy money upon interest, nor lend him thy victuals for increase.
- Young's Literal Translation (YLT)
- thy money thou givest not to him in usury, and for increase thou givest not thy food;
Read in context
- 35ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು.
- 36ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ಆದರೆ ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವ ರಿಗೆ ಭಯಪಡು.
- 37ನೀನು ಅವನಿಗೆ ನಿನ್ನ ಹಣವನ್ನು ಬಡ್ಡಿಗೆ ಕೊಡಬಾರದು ಇಲ್ಲವೆ ಲಾಭಕ್ಕಾಗಿ ನಿನ್ನ ಆಹಾರ ವನ್ನು ಸಾಲವಾಗಿ ಕೊಡಬೇಡ.
- 38ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ ನಿನಗೆ ದೇವರಾಗಿರು ವಂತೆಯೂ ನಿನ್ನನ್ನು ಐಗುಪ್ತದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಕರ್ತನು ನಾನೇ.
- 39ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು.