Skip to content
ThuthiThuthiThuthi
Leviticus · chapter 25 · verse 4

Leviticus 25:4 in Kannada

ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು.

Aadare elaneya varushavu deshakke vishraantigaagi sabbattaagiruvadu, kartanigaagi ondu sabbattaagiruvadu. Neevu nimma holavannu bittabaaradu illave draakshetota vannu kattarisabaaradu.

Leviticus 25:4 in English

King James Version (KJV)
But in the seventh year shall be a sabbath of rest unto the land, a sabbath for the LORD: thou shalt neither sow thy field, nor prune thy vineyard.
World English Bible (WEB)
but in the seventh year there shall be a Sabbath of solemn rest for the land, a Sabbath to the LORD. You shall not sow your field or prune your vineyard.
American Standard Version (ASV)
but in the seventh year shall be a sabbath of solemn rest for the land, a sabbath unto Jehovah: thou shalt neither sow thy field, nor prune thy vineyard.
Bible in Basic English (BBE)
But let the seventh year be a Sabbath of rest for the land, a Sabbath to the Lord; do not put seed into your land or have your vines cut.
Darby Translation (DBY)
but in the seventh year shall be a sabbath of rest for the land, a sabbath to Jehovah. Thy field shalt thou not sow, and thy vineyard shalt thou not prune.
Webster's Bible (WBS)
But in the seventh year shall be a sabbath of rest to the land, a sabbath for the LORD: thou shalt neither sow thy field, nor prune thy vineyard.
Young's Literal Translation (YLT)
and in the seventh year a sabbath of rest is to the land, a sabbath to Jehovah; thy field thou dost not sow, and thy vineyard thou dost not prune;

Read in context

  1. 2ಇಸ್ರಾಯೇಲ್‌ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು--ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ ದೇಶವು ಕರ್ತನಿ ಗಾಗಿ ಸಬ್ಬತ್ತನ್ನು ಕೈಕೊಳ್ಳಬೇಕು.
  2. 3ಆರು ವರುಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು, ಆರು ವರುಷ ನೀವು ನಿಮ್ಮ ದ್ರಾಕ್ಷೇತೋಟವನ್ನು ಕತ್ತರಿಸಬೇಕು, ಅವು ಗಳಿಂದ ಫಲವನ್ನು ಕೂಡಿಸಬೇಕು.
  3. 4ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು.
  4. 5ತನ್ನಷ್ಟಕ್ಕೆ ತಾನೇ ಬೆಳೆದಿ ರುವ ಪೈರನ್ನು ನೀವು ಕೊಯ್ಯಬಾರದು ಇಲ್ಲವೆ ಕತ್ತರಿಸದಿರುವ ದ್ರಾಕ್ಷೇ ಬಳ್ಳಿಯ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಬಾರದು; ಅದು ದೇಶಕ್ಕೆ ವಿಶ್ರಾಂತಿಯ ವರುಷವಾಗಿರುವದು.
  5. 6ದೇಶದ ಆ ಸಬ್ಬತ್ತು ನಿಮ್ಮ ಆಹಾರಕ್ಕಾಗಿ ಇರುವದು; ನಿನಗೂ ನಿನ್ನ ದಾಸನಿಗೂ ದಾಸಿಗೂ ಕೂಲಿ ಆಳಿಗೂ ನಿನ್ನೊಂದಿಗೆ ಪ್ರವಾಸಿ ಯಾಗಿರುವ ಪರಕೀಯನಿಗೂ
Read all of Leviticus 25

Cross references

Original words (Hebrew)

Leviticus 25:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.