Leviticus · chapter 25 · verse 41
Leviticus 25:41 in Kannada
ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು.
Taruvaaya avanu ninna baliyinda taanu tanna makkalondige horatu tanna kutumbakkoo tanna pitrugala svaastyakkoo avanu hindirugabeku.
Leviticus 25:41 in English
- King James Version (KJV)
- And [then] shall he depart from thee, [both] he and his children with him, and shall return unto his own family, and unto the possession of his fathers shall he return.
- World English Bible (WEB)
- Then he shall go out from you, he and his children with him, and shall return to his own family, and to the possession of his fathers.
- American Standard Version (ASV)
- then shall he go out from thee, he and his children with him, and shall return unto his own family, and unto the possession of his fathers shall he return.
- Bible in Basic English (BBE)
- Then he will go out from you, he and his children with him, and go back to his family and to the property of his fathers.
- Darby Translation (DBY)
- Then shall he depart from thee, he and his children with him, and shall return unto his own family, and unto the possession of his fathers shall he return.
- Webster's Bible (WBS)
- And [then] shall he depart from thee, [both] he and his children with him, and shall return to his own family, and to the possession of his fathers shall he return.
- Young's Literal Translation (YLT)
- then he hath gone out from thee, he and his sons with him, and hath turned back unto his family; even unto the possession of his fathers he doth turn back.
Read in context
- 39ಇದಲ್ಲದೆ ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ನಿನಗೆ ಮಾರಲ್ಪಟ್ಟಿದ್ದರೆ ಅವನು ದಾಸನಂತೆ ನಿನಗೆ ಸೇವೆಮಾಡಲು ನೀನು ಅವನನ್ನು ಒತ್ತಾಯ ಮಾಡಬಾರದು.
- 40ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ.
- 41ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು.
- 42ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು.
- 43ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.
Cross references
- Leviticus 25:28 ಯಾಜಕಕಾಂಡ 25:28ತಿರಿಗಿ ಸಲ್ಲಿಸುವದಕ್ಕೆ ಅವನಿಗೆ ಆಗದಿದ್ದರೆ ಅವನು ಮಾರಿದ್ದು ಸಂಭ್ರಮದ ವರುಷದ ವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆ ಯಾಗಬೇಕು, ಅವನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.
- Exodus 21:3 ವಿಮೋಚನಕಾಂಡ 21:3ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Leviticus 25:10 ಯಾಜಕಕಾಂಡ 25:10ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
- Romans 6:14 ರೋಮಾಪುರದವರಿಗೆ 6:14ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- John 8:32 ಯೋಹಾನನು 8:32ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವದು ಎಂದು ಹೇಳಿದನು.