Leviticus · chapter 25 · verse 42
Leviticus 25:42 in Kannada
ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು.
Aiguptadeshadolaginda naanu horage karatanda avaru nanna sevakaraagiddaare; avaru daasaraagi maaralpadabaaradu.
Leviticus 25:42 in English
- King James Version (KJV)
- For they [are] my servants, which I brought forth out of the land of Egypt: they shall not be sold as bondmen.
- World English Bible (WEB)
- For they are my servants, whom I brought out of the land of Egypt. They shall not be sold as slaves.
- American Standard Version (ASV)
- For they are my servants, whom I brought forth out of the land of Egypt: they shall not be sold as bondmen.
- Bible in Basic English (BBE)
- For they are my servants whom I took out from the land of Egypt; they may not become the property of another.
- Darby Translation (DBY)
- For they are my bondmen, whom I brought forth out of the land of Egypt: they shall not be sold as [men] sell bondmen.
- Webster's Bible (WBS)
- For they [are] my servants, which I brought out of the land of Egypt; they shall not be sold as bond-men.
- Young's Literal Translation (YLT)
- 'For they [are] My servants, whom I have brought out from the land of Egypt: they are not sold [with] the sale of a servant;
Read in context
- 40ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ.
- 41ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು.
- 42ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು.
- 43ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.
- 44ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.
Cross references
- Leviticus 25:55 ಯಾಜಕಕಾಂಡ 25:55ಯಾಕಂದರೆ ಇಸ್ರಾಯೇಲ್ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ.
- Romans 6:22 ರೋಮಾಪುರದವರಿಗೆ 6:22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- 1 Corinthians 7:21–23 1 ಕೊರಿಂಥದವರಿಗೆ 7:21–23ಕರೆಯಲ್ಪಟ್ಟಾಗ ನೀನು ದಾಸನಾಗಿದ್ದೀಯೋ? ಅದಕ್ಕೆ ಚಿಂತಿಸಬೇಡ. ಆದರೆ ನೀನು ಸ್ವತಂತ್ರ ನಾಗುವದಾದರೆ ಅದು ಉತ್ತಮ. ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು. ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.