Skip to content
ThuthiThuthiThuthi
Leviticus · chapter 25 · verse 43

Leviticus 25:43 in Kannada

ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.

Neenu kathinavaagi avana mele doretana maadabaaradu; aadare ninna devarige bhayapadabeku.

Leviticus 25:43 in English

King James Version (KJV)
Thou shalt not rule over him with rigour; but shalt fear thy God.
World English Bible (WEB)
You shall not rule over him with harshness, but shall fear your God.
American Standard Version (ASV)
Thou shalt not rule over him with rigor, but shalt fear thy God.
Bible in Basic English (BBE)
Do not be a hard master to him, but have the fear of God before you.
Darby Translation (DBY)
Thou shalt not rule over him with rigour; and thou shalt fear thy God.
Webster's Bible (WBS)
Thou shalt not rule over him with rigor, but shalt fear thy God.
Young's Literal Translation (YLT)
thou rulest not over him with rigour, and thou hast been afraid of thy God.

Read in context

  1. 41ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು.
  2. 42ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು.
  3. 43ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.
  4. 44ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.
  5. 45ಇದಲ್ಲದೆ ನಿನ್ನ ಮಧ್ಯದೊಳ ಗಿರುವ ಪರಕೀಯ ಮತ್ತು ಪ್ರವಾಸಿಗಳ ಮಕ್ಕಳಿಂದ ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ನಿನ್ನ ದೇಶದೊಳಗೆ ಅವರು ಪಡೆದಿರುವವರಿಂದ ನೀನು ಕೊಂಡುಕೊಳ್ಳಬಹುದು; ಅವರು ನಿನ್ನ ಸ್ವಾಸ್ತ್ಯವಾಗಿ ರುವರು.
Read all of Leviticus 25

Cross references

Original words (Hebrew)

Leviticus 25:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.