Skip to content
ThuthiThuthiThuthi
Leviticus · chapter 25 · verse 44

Leviticus 25:44 in Kannada

ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.

Ninna suttaloo iruva anyajanaru ninage daasadaasiya raagiruvante avarinda daasadaasiyarannu neenu kondukollabeku.

Leviticus 25:44 in English

King James Version (KJV)
Both thy bondmen, and thy bondmaids, which thou shalt have, [shall be] of the heathen that are round about you; of them shall ye buy bondmen and bondmaids.
World English Bible (WEB)
“‘As for your male and your female slaves, whom you may have from the nations that are around you, from them you may buy male and female slaves.
American Standard Version (ASV)
And as for thy bondmen, and thy bondmaids, whom thou shalt have; of the nations that are round about you, of them shall ye buy bondmen and bondmaids.
Bible in Basic English (BBE)
But you may get servants as property from among the nations round about; from them you may take men-servants and women-servants.
Darby Translation (DBY)
And as for thy bondman and thy handmaid whom thou shalt have — of the nations that are round about you, of them shall ye buy bondmen and handmaids.
Webster's Bible (WBS)
Both thy bond-men, and thy bond-maids, which thou shalt have, [shall be] of the heathen that are around you; of them shall ye buy bond-men and bond-maids.
Young's Literal Translation (YLT)
'And thy man-servant and thy handmaid whom thou hast [are] of the nations who [are] round about you; of them ye buy man-servant and handmaid,

Read in context

  1. 42ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು.
  2. 43ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.
  3. 44ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.
  4. 45ಇದಲ್ಲದೆ ನಿನ್ನ ಮಧ್ಯದೊಳ ಗಿರುವ ಪರಕೀಯ ಮತ್ತು ಪ್ರವಾಸಿಗಳ ಮಕ್ಕಳಿಂದ ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ನಿನ್ನ ದೇಶದೊಳಗೆ ಅವರು ಪಡೆದಿರುವವರಿಂದ ನೀನು ಕೊಂಡುಕೊಳ್ಳಬಹುದು; ಅವರು ನಿನ್ನ ಸ್ವಾಸ್ತ್ಯವಾಗಿ ರುವರು.
  5. 46ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು; ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು. ಆದರೆ ಇಸ್ರಾಯೇಲ್‌ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ.
Read all of Leviticus 25

Cross references

Original words (Hebrew)

Leviticus 25:44 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.