Leviticus · chapter 25 · verse 45
Leviticus 25:45 in Kannada
ಇದಲ್ಲದೆ ನಿನ್ನ ಮಧ್ಯದೊಳ ಗಿರುವ ಪರಕೀಯ ಮತ್ತು ಪ್ರವಾಸಿಗಳ ಮಕ್ಕಳಿಂದ ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ನಿನ್ನ ದೇಶದೊಳಗೆ ಅವರು ಪಡೆದಿರುವವರಿಂದ ನೀನು ಕೊಂಡುಕೊಳ್ಳಬಹುದು; ಅವರು ನಿನ್ನ ಸ್ವಾಸ್ತ್ಯವಾಗಿ ರುವರು.
Idallade ninna madhyadola giruva parakeeya mattu pravaasigala makkalinda ninna baliyalliruva avara kutumbagalalli ninna deshadolage avaru padediruvavarinda neenu kondukollabahudu; avaru ninna svaastyavaagi ruvaru.
Leviticus 25:45 in English
- King James Version (KJV)
- Moreover of the children of the strangers that do sojourn among you, of them shall ye buy, and of their families that [are] with you, which they begat in your land: and they shall be your possession.
- World English Bible (WEB)
- Moreover, of the children of the aliens who live among you, of them you may buy, and of their families who are with you, which they have conceived in your land; and they will be your property.
- American Standard Version (ASV)
- Moreover of the children of the strangers that sojourn among you, of them shall ye buy, and of their families that are with you, which they have begotten in your land: and they shall be your possession.
- Bible in Basic English (BBE)
- And in addition, you may get, for money, servants from among the children of other nations who are living with you, and from their families which have come to birth in your land; and these will be your property.
- Darby Translation (DBY)
- Moreover of the children of them that dwell as sojourners with you, of them may ye buy, and of their family that is with you, which they beget in your land, and they shall be your possession.
- Webster's Bible (WBS)
- Moreover of the children of the strangers that sojourn among you, of them shall ye buy, and of their families that are with you, which they begat in your land: and they shall be your possession.
- Young's Literal Translation (YLT)
- and also of the sons of the settlers who are sojourning with you, of them ye buy, and of their families who [are] with you, which they have begotten in your land, and they have been to you for a possession;
Read in context
- 43ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.
- 44ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.
- 45ಇದಲ್ಲದೆ ನಿನ್ನ ಮಧ್ಯದೊಳ ಗಿರುವ ಪರಕೀಯ ಮತ್ತು ಪ್ರವಾಸಿಗಳ ಮಕ್ಕಳಿಂದ ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ನಿನ್ನ ದೇಶದೊಳಗೆ ಅವರು ಪಡೆದಿರುವವರಿಂದ ನೀನು ಕೊಂಡುಕೊಳ್ಳಬಹುದು; ಅವರು ನಿನ್ನ ಸ್ವಾಸ್ತ್ಯವಾಗಿ ರುವರು.
- 46ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು; ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು. ಆದರೆ ಇಸ್ರಾಯೇಲ್ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ.
- 47ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾ ಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯನಾಗಲಿ ಪ್ರವಾಸಿಯಾಗಲಿ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡರೆ