Leviticus · chapter 25 · verse 46
Leviticus 25:46 in Kannada
ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು; ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು. ಆದರೆ ಇಸ್ರಾಯೇಲ್ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ.
Nimma taruvaaya avarannu nimma makkalige svaastyavaagiruva baadhyateyaagi tegedu kollabeku; avaru nirantarakkoo nimma daasa raagiruvaru. Aadare israayel makkalaada nimma sahodararalli obbara melobbaru kathinavaada doretanavannu maadabediri.
Leviticus 25:46 in English
- King James Version (KJV)
- And ye shall take them as an inheritance for your children after you, to inherit [them for] a possession; they shall be your bondmen for ever: but over your brethren the children of Israel, ye shall not rule one over another with rigour.
- World English Bible (WEB)
- You may make them an inheritance for your children after you, to hold for a possession. Of them you may take your slaves forever, but over your brothers the children of Israel you shall not rule, one over another, with harshness.
- American Standard Version (ASV)
- And ye shall make them an inheritance for your children after you, to hold for a possession; of them shall ye take your bondmen for ever: but over your brethren the children of Israel ye shall not rule, one over another, with rigor.
- Bible in Basic English (BBE)
- And they will be your children's heritage after you, to keep as their property; they will be your servants for ever; but you may not be hard masters to your countrymen, the children of Israel.
- Darby Translation (DBY)
- And ye shall leave them as an inheritance to your children after you, to inherit them as a possession: these may ye make your bondmen for ever; but as for your brethren, the children of Israel, ye shall not rule over one another with rigour.
- Webster's Bible (WBS)
- And ye shall take them as an inheritance for your children after you, to inherit [them for] a possession, they shall be your bond-men for ever: but over your brethren the children of Israel, ye shall not rule one over another with rigor.
- Young's Literal Translation (YLT)
- and ye have taken them for inheritance to your sons after you, to occupy [for] a possession; to the age ye lay service upon them, but upon your brethren, the sons of Israel, one with another, thou dost not rule over him with rigour.
Read in context
- 44ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.
- 45ಇದಲ್ಲದೆ ನಿನ್ನ ಮಧ್ಯದೊಳ ಗಿರುವ ಪರಕೀಯ ಮತ್ತು ಪ್ರವಾಸಿಗಳ ಮಕ್ಕಳಿಂದ ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ನಿನ್ನ ದೇಶದೊಳಗೆ ಅವರು ಪಡೆದಿರುವವರಿಂದ ನೀನು ಕೊಂಡುಕೊಳ್ಳಬಹುದು; ಅವರು ನಿನ್ನ ಸ್ವಾಸ್ತ್ಯವಾಗಿ ರುವರು.
- 46ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು; ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು. ಆದರೆ ಇಸ್ರಾಯೇಲ್ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ.
- 47ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾ ಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯನಾಗಲಿ ಪ್ರವಾಸಿಯಾಗಲಿ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡರೆ
- 48ಹೀಗೆ ಅವನು ತನ್ನನ್ನು ಮಾರಿಕೊಂಡ ಮೇಲೆ ಅವನು ತಿರಿಗಿ ವಿಮೋಚಿಸಲ್ಪಡಬಹುದು. ಅವನ ಸಹೋದರರಲ್ಲಿ ಒಬ್ಬನು ಅವನನ್ನು ವಿಮೋಚಿಸ ಬಹುದು.
Cross references
- Isaiah 14:2 ಯೆಶಾಯ 14:2ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
- Leviticus 25:43 ಯಾಜಕಕಾಂಡ 25:43ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.
Original words (Hebrew)
- inheritance · H5157נָחַל nâchal
- children · H1121בֵּן bên
- after · H310אַחַר ʼachar
- inherit · H3423יָרַשׁ yârash
- possession · H272אֲחֻזָּה ʼăchuzzâh
- bondmen · H5647עָבַד ʻâbad
- ever · H5769עוֹלָם ʻôwlâm
- brethren · H251אָח ʼâch
- children · H1121בֵּן bên
- Israel · H3478יִשְׂרָאֵל Yisrâʼêl
- rule · H7287רָדָה râdâh
- one · H376אִישׁ ʼîysh
- another · H251אָח ʼâch
- rigour · H6531פֶּרֶךְ perek