Skip to content
ThuthiThuthiThuthi
Leviticus · chapter 25 · verse 48

Leviticus 25:48 in Kannada

ಹೀಗೆ ಅವನು ತನ್ನನ್ನು ಮಾರಿಕೊಂಡ ಮೇಲೆ ಅವನು ತಿರಿಗಿ ವಿಮೋಚಿಸಲ್ಪಡಬಹುದು. ಅವನ ಸಹೋದರರಲ್ಲಿ ಒಬ್ಬನು ಅವನನ್ನು ವಿಮೋಚಿಸ ಬಹುದು.

Heege avanu tannannu maarikonda mele avanu tirigi vimochisalpadabahudu. Avana sahodararalli obbanu avanannu vimochisa bahudu.

Leviticus 25:48 in English

King James Version (KJV)
After that he is sold he may be redeemed again; one of his brethren may redeem him:
World English Bible (WEB)
after he is sold he may be redeemed. One of his brothers may redeem him;
American Standard Version (ASV)
after that he is sold he may be redeemed: one of his brethren may redeem him;
Bible in Basic English (BBE)
After he has given himself he has the right to be made free, for a price, by one of his brothers,
Darby Translation (DBY)
after that he is sold there shall be right of redemption for him; one of his brethren may redeem him.
Webster's Bible (WBS)
After that he is sold he may be redeemed again; one of his brethren may redeem him:
Young's Literal Translation (YLT)
after he hath been sold, there is a right of redemption to him; one of his brethren doth redeem him,

Read in context

  1. 46ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿರುವ ಬಾಧ್ಯತೆಯಾಗಿ ತೆಗೆದು ಕೊಳ್ಳಬೇಕು; ಅವರು ನಿರಂತರಕ್ಕೂ ನಿಮ್ಮ ದಾಸ ರಾಗಿರುವರು. ಆದರೆ ಇಸ್ರಾಯೇಲ್‌ ಮಕ್ಕಳಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದೊರೆತನವನ್ನು ಮಾಡಬೇಡಿರಿ.
  2. 47ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾ ಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯನಾಗಲಿ ಪ್ರವಾಸಿಯಾಗಲಿ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡರೆ
  3. 48ಹೀಗೆ ಅವನು ತನ್ನನ್ನು ಮಾರಿಕೊಂಡ ಮೇಲೆ ಅವನು ತಿರಿಗಿ ವಿಮೋಚಿಸಲ್ಪಡಬಹುದು. ಅವನ ಸಹೋದರರಲ್ಲಿ ಒಬ್ಬನು ಅವನನ್ನು ವಿಮೋಚಿಸ ಬಹುದು.
  4. 49ಅವನ ಚಿಕ್ಕಪ್ಪನಾಗಲಿ ಚಿಕ್ಕಪ್ಪನ ಮಗ ನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸವಿಾಪ ವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.
  5. 50ಅವನು ತನ್ನನ್ನು ಕೊಂಡುಕೊಂಡವನಿಗೆ ಮಾರಲ್ಪಟ್ಟ ವರುಷ ಮೊದಲುಗೊಂಡು ಜೂಬಿಲಿ ಸಂವತ್ಸರದ ವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವದು.
Read all of Leviticus 25

Cross references

Original words (Hebrew)

Leviticus 25:48 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.