Skip to content
ThuthiThuthiThuthi
Leviticus · chapter 25 · verse 49

Leviticus 25:49 in Kannada

ಅವನ ಚಿಕ್ಕಪ್ಪನಾಗಲಿ ಚಿಕ್ಕಪ್ಪನ ಮಗ ನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸವಿಾಪ ವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.

Avana chikkappanaagali chikkappana maga naagali illave avana kutumbadalli saviాpa vaagiruva sambandhikaralli yaaraagali avanannu vimochisabahudu. Illave avanu shaktanaagiddare tannannu taane vimochisikollabahudu.

Leviticus 25:49 in English

King James Version (KJV)
Either his uncle, or his uncle’s son, may redeem him, or [any] that is nigh of kin unto him of his family may redeem him; or if he be able, he may redeem himself.
World English Bible (WEB)
or his uncle, or his uncle’s son, may redeem him, or any who is a close relative to him of his family may redeem him; or if he has grown rich, he may redeem himself.
American Standard Version (ASV)
or his uncle, or his uncle’s son, may redeem him, or any that is nigh of kin unto him of his family may redeem him; or if he be waxed rich, he may redeem himself.
Bible in Basic English (BBE)
Or his father's brother, or the son of his father's brother, or any near relation; or if he gets money, he may make himself free.
Darby Translation (DBY)
Either his uncle or his uncle's son may redeem him, or one of his next relations of his family may redeem him; or if his means be sufficient, he may redeem himself.
Webster's Bible (WBS)
Either his uncle, or his uncle's son may redeem him, or [any] that is nigh of kin to him of his family, may redeem him; or if he is able, he may redeem himself.
Young's Literal Translation (YLT)
or his uncle, or a son of his uncle, doth redeem him, or any of the relations of his flesh, of his family, doth redeem him, or — his own hand hath attained — then he hath been redeemed.

Read in context

  1. 47ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾ ಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯನಾಗಲಿ ಪ್ರವಾಸಿಯಾಗಲಿ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡರೆ
  2. 48ಹೀಗೆ ಅವನು ತನ್ನನ್ನು ಮಾರಿಕೊಂಡ ಮೇಲೆ ಅವನು ತಿರಿಗಿ ವಿಮೋಚಿಸಲ್ಪಡಬಹುದು. ಅವನ ಸಹೋದರರಲ್ಲಿ ಒಬ್ಬನು ಅವನನ್ನು ವಿಮೋಚಿಸ ಬಹುದು.
  3. 49ಅವನ ಚಿಕ್ಕಪ್ಪನಾಗಲಿ ಚಿಕ್ಕಪ್ಪನ ಮಗ ನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸವಿಾಪ ವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.
  4. 50ಅವನು ತನ್ನನ್ನು ಕೊಂಡುಕೊಂಡವನಿಗೆ ಮಾರಲ್ಪಟ್ಟ ವರುಷ ಮೊದಲುಗೊಂಡು ಜೂಬಿಲಿ ಸಂವತ್ಸರದ ವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವದು.
  5. 51ಇನ್ನು ಬಹಳ ವರುಷವಿದ್ದರೆ ಅವುಗಳ ಪ್ರಕಾರ ತನ್ನ ಕ್ರಯದ ಹಣದಲ್ಲಿ ವಿಮೋಚಿಸಲ್ಪಡಬೇಕು.
Read all of Leviticus 25

Cross references

Original words (Hebrew)

Leviticus 25:49 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.