Leviticus · chapter 25 · verse 50
Leviticus 25:50 in Kannada
ಅವನು ತನ್ನನ್ನು ಕೊಂಡುಕೊಂಡವನಿಗೆ ಮಾರಲ್ಪಟ್ಟ ವರುಷ ಮೊದಲುಗೊಂಡು ಜೂಬಿಲಿ ಸಂವತ್ಸರದ ವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವದು.
Avanu tannannu kondukondavanige maaralpatta varusha modalugondu joobili sanvatsarada varege avanondige lekkamaadabeku. Avana maaraatada krayavu varushagala lekkada prakaara kooliyaalina samayakke takkante avanondige adu iruvadu.
Leviticus 25:50 in English
- King James Version (KJV)
- And he shall reckon with him that bought him from the year that he was sold to him unto the year of jubile: and the price of his sale shall be according unto the number of years, according to the time of an hired servant shall it be with him.
- World English Bible (WEB)
- He shall reckon with him who bought him from the year that he sold himself to him to the Year of Jubilee. The price of his sale shall be according to the number of years; he shall be with him according to the time of a hired servant.
- American Standard Version (ASV)
- And he shall reckon with him that bought him from the year that he sold himself to him unto the year of jubilee: and the price of his sale shall be according unto the number of years; according to the time of a hired servant shall he be with him.
- Bible in Basic English (BBE)
- And let the years be numbered from the time when he gave himself to his owner till the year of Jubilee, and the price given for him will be in relation to the number of years, on the scale of the payment of a servant.
- Darby Translation (DBY)
- And he shall reckon with him that bought him from the year that he was sold to him unto the year of jubilee; and the price of his sale shall be according to the number of the years, according to the days of a hired servant shall he be with him.
- Webster's Bible (WBS)
- And he shall reckon with him that bought him, from the year that he was sold to him, to the year of jubilee: and the price of his sale shall be according to the number of years, according to the time of a hired servant shall it be with him.
- Young's Literal Translation (YLT)
- 'And he hath reckoned with his buyer from the year of his being sold to him till the year of jubilee, and the money of his sale hath been by the number of years; as the days of an hireling it is with him.
Read in context
- 48ಹೀಗೆ ಅವನು ತನ್ನನ್ನು ಮಾರಿಕೊಂಡ ಮೇಲೆ ಅವನು ತಿರಿಗಿ ವಿಮೋಚಿಸಲ್ಪಡಬಹುದು. ಅವನ ಸಹೋದರರಲ್ಲಿ ಒಬ್ಬನು ಅವನನ್ನು ವಿಮೋಚಿಸ ಬಹುದು.
- 49ಅವನ ಚಿಕ್ಕಪ್ಪನಾಗಲಿ ಚಿಕ್ಕಪ್ಪನ ಮಗ ನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸವಿಾಪ ವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.
- 50ಅವನು ತನ್ನನ್ನು ಕೊಂಡುಕೊಂಡವನಿಗೆ ಮಾರಲ್ಪಟ್ಟ ವರುಷ ಮೊದಲುಗೊಂಡು ಜೂಬಿಲಿ ಸಂವತ್ಸರದ ವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವದು.
- 51ಇನ್ನು ಬಹಳ ವರುಷವಿದ್ದರೆ ಅವುಗಳ ಪ್ರಕಾರ ತನ್ನ ಕ್ರಯದ ಹಣದಲ್ಲಿ ವಿಮೋಚಿಸಲ್ಪಡಬೇಕು.
- 52ಜೂಬಿಲಿ ಸಂವತ್ಸರದ ವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು. ಅವನ ವರುಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನು ಅವನಿಗೆ ಸಲ್ಲಿಸಬೇಕು.
Cross references
- Isaiah 16:14 ಯೆಶಾಯ 16:14ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
- Isaiah 21:16 ಯೆಶಾಯ 21:16ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
- Leviticus 25:53 ಯಾಜಕಕಾಂಡ 25:53ವರುಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಮತ್ತೊಬ್ಬನು ನಿನ್ನ ದೃಷ್ಟಿಯಲ್ಲಿ ಅವನ ಮೇಲೆ ಕಠಿಣವಾದ ದೊರೆತನ ಮಾಡಬಾರದು.
- Leviticus 25:40 ಯಾಜಕಕಾಂಡ 25:40ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ.
- Job 14:6 ಯೋಬನು 14:6ಹೀಗಿರುವ ದರಿಂದ ಅವನು ಕೂಲಿಯವನ ಹಾಗೆ ತನ್ನ ದಿವಸದಲ್ಲಿ ವಿಶ್ರಾಂತಿ ಪಡೆಯುವಂತೆ ಅವನು ಪೂರೈಸುವ ವರೆಗೆ ಅವನಿಂದ ತಿರುಗು.
- Deuteronomy 15:18 ಧರ್ಮೋಪದೇಶಕಾಂಡ 15:18ಅವನನ್ನು ನಿನ್ನಿಂದ ಬಿಡುಗಡೆಯಾಗಿ ಕಳುಹಿಸು ವದು ನಿನಗೆ ಕಠಿಣವೆಂದು ಕಾಣಿಸಬಾರದು; ಅವನು ಆರು ವರುಷ ನಿನ್ನ ದಾಸನಾಗಿದ್ದರಿಂದ ಸಂಬಳದ ಸೇವಕನಿಗಿಂತ ಎರಡರಷ್ಟಾಗಿದ್ದನು; ಹೀಗೆ ನೀನು ಮಾಡುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸುವನು.
- Job 7:1–2 ಯೋಬನು 7:1–2ಭೂಮಿಯ ಮೇಲೆ ಮನುಷ್ಯನಿಗೆ ನೇಮಿಸಲ್ಪಟ್ಟ ಕಾಲ ಉಂಟಲ್ಲವೋ? ಅವನ ದಿವಸಗಳು ಕೂಲಿಯವನ ದಿವಸಗಳ ಹಾಗಲ್ಲವೋ? ಸೇವಕನು ನೆರಳನ್ನು ಅಪೇಕ್ಷಿಸುವ ಪ್ರಕಾರವೂ ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾ ರವೂ
Original words (Hebrew)
- reckon · H2803חָשַׁב châshab
- bought · H7069קָנָה qânâh
- year · H8141שָׁנֶה shâneh
- sold · H4376מָכַר mâkar
- year · H8141שָׁנֶה shâneh
- jubile · H3104יוֹבֵל yôwbêl
- price · H3701כֶּסֶף keçeph
- sale · H4465מִמְכָּר mimkâr
- number · H4557מִסְפָּר miçpâr
- years · H8141שָׁנֶה shâneh
- time · H3117יוֹם yôwm
- servant · H7916שָׂכִיר sâkîyr