Leviticus · chapter 25 · verse 51
Leviticus 25:51 in Kannada
ಇನ್ನು ಬಹಳ ವರುಷವಿದ್ದರೆ ಅವುಗಳ ಪ್ರಕಾರ ತನ್ನ ಕ್ರಯದ ಹಣದಲ್ಲಿ ವಿಮೋಚಿಸಲ್ಪಡಬೇಕು.
Innu bahala varushaviddare avugala prakaara tanna krayada hanadalli vimochisalpadabeku.
Leviticus 25:51 in English
- King James Version (KJV)
- If [there be] yet many years [behind], according unto them he shall give again the price of his redemption out of the money that he was bought for.
- World English Bible (WEB)
- If there are yet many years, according to them he shall give back the price of his redemption out of the money that he was bought for.
- American Standard Version (ASV)
- If there be yet many years, according unto them he shall give back the price of his redemption out of the money that he was bought for.
- Bible in Basic English (BBE)
- If there is still a long time, he will give back, on account of it, a part of the price which was given for him.
- Darby Translation (DBY)
- If there are yet many years, according unto them shall he return his redemption [money] out of the money that he was bought for;
- Webster's Bible (WBS)
- If [there shall be] yet many years [behind] , according to them he shall give again the price of his redemption out of the money that he was bought for.
- Young's Literal Translation (YLT)
- 'If yet many years, according to them he giveth back his redemption [money], from the money of his purchase.
Read in context
- 49ಅವನ ಚಿಕ್ಕಪ್ಪನಾಗಲಿ ಚಿಕ್ಕಪ್ಪನ ಮಗ ನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸವಿಾಪ ವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.
- 50ಅವನು ತನ್ನನ್ನು ಕೊಂಡುಕೊಂಡವನಿಗೆ ಮಾರಲ್ಪಟ್ಟ ವರುಷ ಮೊದಲುಗೊಂಡು ಜೂಬಿಲಿ ಸಂವತ್ಸರದ ವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವದು.
- 51ಇನ್ನು ಬಹಳ ವರುಷವಿದ್ದರೆ ಅವುಗಳ ಪ್ರಕಾರ ತನ್ನ ಕ್ರಯದ ಹಣದಲ್ಲಿ ವಿಮೋಚಿಸಲ್ಪಡಬೇಕು.
- 52ಜೂಬಿಲಿ ಸಂವತ್ಸರದ ವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು. ಅವನ ವರುಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನು ಅವನಿಗೆ ಸಲ್ಲಿಸಬೇಕು.
- 53ವರುಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಮತ್ತೊಬ್ಬನು ನಿನ್ನ ದೃಷ್ಟಿಯಲ್ಲಿ ಅವನ ಮೇಲೆ ಕಠಿಣವಾದ ದೊರೆತನ ಮಾಡಬಾರದು.