Skip to content
ThuthiThuthiThuthi
Leviticus · chapter 25 · verse 52

Leviticus 25:52 in Kannada

ಜೂಬಿಲಿ ಸಂವತ್ಸರದ ವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು. ಅವನ ವರುಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನು ಅವನಿಗೆ ಸಲ್ಲಿಸಬೇಕು.

Joobili sanvatsarada varege kelavu varushagalu maatra ulididdare avanondige enisabeku. Avana varushagala merege tanna vimochaneya krayavannu tirugi avanu avanige sallisabeku.

Leviticus 25:52 in English

King James Version (KJV)
And if there remain but few years unto the year of jubile, then he shall count with him, [and] according unto his years shall he give him again the price of his redemption.
World English Bible (WEB)
If there remain but a few years to the year of jubilee, then he shall reckon with him; according to his years of service he shall give back the price of his redemption.
American Standard Version (ASV)
And if there remain but few years unto the year of jubilee, then he shall reckon with him; according unto his years shall he give back the price of his redemption.
Bible in Basic English (BBE)
And if there is only a short time, he will take account of it with his master, and in relation to the number of years he will give back the price of making him free.
Darby Translation (DBY)
and if there remain but few years unto the year of jubilee, then he shall reckon with him; according unto his [remaining] years [of service] shall he give him back his redemption [money].
Webster's Bible (WBS)
And if there shall remain but few years to the year of jubilee, then he shall count with him, [and] according to his years shall he give him again the price of his redemption.
Young's Literal Translation (YLT)
'And if few are left of the years till the year of jubilee, then he hath reckoned with him, according to his years he doth give back his redemption [money];

Read in context

  1. 50ಅವನು ತನ್ನನ್ನು ಕೊಂಡುಕೊಂಡವನಿಗೆ ಮಾರಲ್ಪಟ್ಟ ವರುಷ ಮೊದಲುಗೊಂಡು ಜೂಬಿಲಿ ಸಂವತ್ಸರದ ವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವದು.
  2. 51ಇನ್ನು ಬಹಳ ವರುಷವಿದ್ದರೆ ಅವುಗಳ ಪ್ರಕಾರ ತನ್ನ ಕ್ರಯದ ಹಣದಲ್ಲಿ ವಿಮೋಚಿಸಲ್ಪಡಬೇಕು.
  3. 52ಜೂಬಿಲಿ ಸಂವತ್ಸರದ ವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು. ಅವನ ವರುಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನು ಅವನಿಗೆ ಸಲ್ಲಿಸಬೇಕು.
  4. 53ವರುಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಮತ್ತೊಬ್ಬನು ನಿನ್ನ ದೃಷ್ಟಿಯಲ್ಲಿ ಅವನ ಮೇಲೆ ಕಠಿಣವಾದ ದೊರೆತನ ಮಾಡಬಾರದು.
  5. 54ಈ ವರುಷಗಳಲ್ಲಿ ಅವನು ವಿಮೋಚಿಸಲ್ಪಡದಿದ್ದರೆ ಜೂಬಿಲಿ ಸಂವತ್ಸರದಲ್ಲಿ ಅವನೊಂದಿಗೆ ಅವನ ಮಕ್ಕಳು ಬಿಡುಗಡೆಯಾಗಬೇಕು.ಯಾಕಂದರೆ ಇಸ್ರಾಯೇಲ್‌ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ.
Read all of Leviticus 25

Original words (Hebrew)

Leviticus 25:52 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.