Leviticus · chapter 25 · verse 54
Leviticus 25:54 in Kannada
ಈ ವರುಷಗಳಲ್ಲಿ ಅವನು ವಿಮೋಚಿಸಲ್ಪಡದಿದ್ದರೆ ಜೂಬಿಲಿ ಸಂವತ್ಸರದಲ್ಲಿ ಅವನೊಂದಿಗೆ ಅವನ ಮಕ್ಕಳು ಬಿಡುಗಡೆಯಾಗಬೇಕು.ಯಾಕಂದರೆ ಇಸ್ರಾಯೇಲ್ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ.
Ee varushagalalli avanu vimochisalpadadiddare joobili sanvatsaradalli avanondige avana makkalu bidugadeyaagabeku.yaakandare israayel makkalu nanna daasaru, aiguptadesha dolaginda naanu horage baramaadida ivaru nanna daasare. Nimma devaraada kartanu naane.
Leviticus 25:54 in English
- King James Version (KJV)
- And if he be not redeemed in these [years], then he shall go out in the year of jubile, [both] he, and his children with him.
- World English Bible (WEB)
- If he isn’t redeemed by these means, then he shall be released in the Year of Jubilee: he and his children with him.
- American Standard Version (ASV)
- And if he be not redeemed by these [means], then he shall go out in the year of jubilee, he, and his children with him.
- Bible in Basic English (BBE)
- And if he is not made free in this way, he will go out in the year of Jubilee, he and his children with him.
- Darby Translation (DBY)
- And if he be not redeemed in this manner, then he shall go out in the year of jubilee, he and his children with him.
- Webster's Bible (WBS)
- And if he shall not be redeemed in these [years] , then he shall go out in the year of jubilee, [both] he, and his children with him.
- Young's Literal Translation (YLT)
- 'And if he is not redeemed in these [years], then he hath gone out in the year of jubilee, he and his sons with him.
Read in context
- 52ಜೂಬಿಲಿ ಸಂವತ್ಸರದ ವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು. ಅವನ ವರುಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನು ಅವನಿಗೆ ಸಲ್ಲಿಸಬೇಕು.
- 53ವರುಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಮತ್ತೊಬ್ಬನು ನಿನ್ನ ದೃಷ್ಟಿಯಲ್ಲಿ ಅವನ ಮೇಲೆ ಕಠಿಣವಾದ ದೊರೆತನ ಮಾಡಬಾರದು.
- 54ಈ ವರುಷಗಳಲ್ಲಿ ಅವನು ವಿಮೋಚಿಸಲ್ಪಡದಿದ್ದರೆ ಜೂಬಿಲಿ ಸಂವತ್ಸರದಲ್ಲಿ ಅವನೊಂದಿಗೆ ಅವನ ಮಕ್ಕಳು ಬಿಡುಗಡೆಯಾಗಬೇಕು.ಯಾಕಂದರೆ ಇಸ್ರಾಯೇಲ್ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ.
- 55ಯಾಕಂದರೆ ಇಸ್ರಾಯೇಲ್ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ.
Cross references
- Exodus 21:2–3 ವಿಮೋಚನಕಾಂಡ 21:2–3ನೀನು ಇಬ್ರಿಯ ದಾಸನನ್ನು ಕೊಂಡುಕೊಂಡರೆ ಅವನು ಆರು ವರುಷ ನಿನಗೆ ಸೇವೆಮಾಡಬೇಕು; ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಅವನು ಹೋಗಲಿ. ಅವನು ಒಬ್ಬನಾಗಿ ಬಂದಿದ್ದರೆ ಒಬ್ಬನಾಗಿಯೇ ಹೋಗ ಬೇಕು. ಅವನು ಮದುವೆಯಾದವನಾಗಿದ್ದರೆ ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.
- Isaiah 49:9 ಯೆಶಾಯ 49:9ನೀನು ಬಂದಿ ಸಲ್ಪಟ್ಟವರಿಗೆ--ಹೊರಗೆ ಹೋಗಿರಿ, ಕತ್ತಲೆಯಲ್ಲಿರು ವವರಿಗೆ--ನಿಮ್ಮನ್ನು ತೋರ್ಪಡಿಸಿಕೊಳ್ಳಿರಿ ಎಂದು ಹೇಳಬಹುದು. ಅವರು ದಾರಿಗಳಲ್ಲಿ ಮೇಯಿಸುವರು, ಅವರ ಎಲ್ಲಾ ಎತ್ತರವಾದ ಪ್ರದೇಶಗಳು ಕೂಡ ಅವ ರಿಗೆ ಹುಲ್ಲುಗಾವಲಾಗಿರುವವು.
- Isaiah 52:3 ಯೆಶಾಯ 52:3ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.
- Leviticus 25:40–41 ಯಾಜಕಕಾಂಡ 25:40–41ಆದರೆ ಕೂಲಿ ಯಾಳಂತೆಯೂ ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದ ವರೆಗೆ ನಿನಗೆ ಸೇವೆಮಾಡಲಿ. ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು.
- Isaiah 49:25 ಯೆಶಾಯ 49:25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.