Leviticus · chapter 25 · verse 55
Leviticus 25:55 in Kannada
ಯಾಕಂದರೆ ಇಸ್ರಾಯೇಲ್ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ.
Yaakandare israayel makkalu nanna daasaru, aiguptadesha dolaginda naanu horage baramaadida ivaru nanna daasare. Nimma devaraada kartanu naane.
Leviticus 25:55 in English
- King James Version (KJV)
- For unto me the children of Israel [are] servants; they [are] my servants whom I brought forth out of the land of Egypt: I [am] the LORD your God.
- World English Bible (WEB)
- For to me the children of Israel are servants; they are my servants whom I brought out of the land of Egypt. I am the LORD your God.
- American Standard Version (ASV)
- For unto me the children of Israel are servants; they are my servants whom I brought forth out of the land of Egypt: I am Jehovah your God.
- Bible in Basic English (BBE)
- For the children of Israel are servants to me; they are my servants whom I took out of the land of Egypt: I am the Lord your God.
- Darby Translation (DBY)
- For the children of Israel are servants unto me; they are my servants whom I brought forth out of the land of Egypt: I am Jehovah your God.
- Webster's Bible (WBS)
- For to me the children of Israel [are] servants, they [are] my servants whom I brought out of the land of Egypt: I [am] the LORD your God.
- Young's Literal Translation (YLT)
- For to Me [are] the sons of Israel servants; My servants they [are], whom I have brought out of the land of Egypt; I, Jehovah, [am] your God.
Read in context
- 53ವರುಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಮತ್ತೊಬ್ಬನು ನಿನ್ನ ದೃಷ್ಟಿಯಲ್ಲಿ ಅವನ ಮೇಲೆ ಕಠಿಣವಾದ ದೊರೆತನ ಮಾಡಬಾರದು.
- 54ಈ ವರುಷಗಳಲ್ಲಿ ಅವನು ವಿಮೋಚಿಸಲ್ಪಡದಿದ್ದರೆ ಜೂಬಿಲಿ ಸಂವತ್ಸರದಲ್ಲಿ ಅವನೊಂದಿಗೆ ಅವನ ಮಕ್ಕಳು ಬಿಡುಗಡೆಯಾಗಬೇಕು.ಯಾಕಂದರೆ ಇಸ್ರಾಯೇಲ್ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ.
- 55ಯಾಕಂದರೆ ಇಸ್ರಾಯೇಲ್ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ.
Cross references
- Leviticus 25:42 ಯಾಜಕಕಾಂಡ 25:42ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು.
- Galatians 5:13 ಗಲಾತ್ಯದವರಿಗೆ 5:13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- Psalm 116:16 ಕೀರ್ತನೆಗಳು 116:16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- Romans 6:14 ರೋಮಾಪುರದವರಿಗೆ 6:14ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- Romans 6:22 ರೋಮಾಪುರದವರಿಗೆ 6:22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Exodus 13:3 ವಿಮೋಚನಕಾಂಡ 13:3ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
- Romans 6:17–18 ರೋಮಾಪುರದವರಿಗೆ 6:17–18ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ. ಹೀಗೆ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದಿರಿ.
- 1 Corinthians 9:19 1 ಕೊರಿಂಥದವರಿಗೆ 9:19ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.
- Luke 1:74–75 ಲೂಕನು 1:74–75ನಾವು ನಮ್ಮ ಶತ್ರುಗಳ ಕೈಯಿಂದ ಬಿಡಿಸಲ್ಪಟ್ಟು ಭಯವಿಲ್ಲದವರಾಗಿ ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ಆತನ ಮುಂದೆ ಪರಿಶುದ್ಧತೆಯಿಂದಲೂ ನೀತಿಯಿಂದಲೂ ಆತನನ್ನು ಸೇವಿಸುವವರಾಗುವದಕ್ಕೆ ಆತನು ಅನುಗ್ರಹಿ ಸುವನು.
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- 1 Corinthians 9:21 1 ಕೊರಿಂಥದವರಿಗೆ 9:21(ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.
- 1 Corinthians 7:22–23 1 ಕೊರಿಂಥದವರಿಗೆ 7:22–23ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು. ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು, ಮನುಷ್ಯರಿಗೆ ದಾಸರಾಗಬೇಡಿರಿ.