Leviticus · chapter 25 · verse 6
Leviticus 25:6 in Kannada
ದೇಶದ ಆ ಸಬ್ಬತ್ತು ನಿಮ್ಮ ಆಹಾರಕ್ಕಾಗಿ ಇರುವದು; ನಿನಗೂ ನಿನ್ನ ದಾಸನಿಗೂ ದಾಸಿಗೂ ಕೂಲಿ ಆಳಿಗೂ ನಿನ್ನೊಂದಿಗೆ ಪ್ರವಾಸಿ ಯಾಗಿರುವ ಪರಕೀಯನಿಗೂ
Deshada aa sabbattu nimma aahaarakkaagi iruvadu; ninagoo ninna daasanigoo daasigoo kooli aaligoo ninnondige pravaasi yaagiruva parakeeyanigoo
Leviticus 25:6 in English
- King James Version (KJV)
- And the sabbath of the land shall be meat for you; for thee, and for thy servant, and for thy maid, and for thy hired servant, and for thy stranger that sojourneth with thee,
- World English Bible (WEB)
- The Sabbath of the land shall be for food for you; for yourself, for your servant, for your maid, for your hired servant, and for your stranger, who lives as a foreigner with you.
- American Standard Version (ASV)
- And the sabbath of the land shall be for food for you; for thee, and for thy servant and for thy maid, and for thy hired servant and for thy stranger, who sojourn with thee.
- Bible in Basic English (BBE)
- And the Sabbath of the land will give food for you and your man-servant and your woman-servant and those working for payment, and for those of another country who are living among you;
- Darby Translation (DBY)
- And the sabbath of the land shall be for food for you, for thee, and for thy bondman, and for thy handmaid, and for thy hired servant, and for him that dwelleth as a sojourner with thee, and for thy cattle,
- Webster's Bible (WBS)
- And the sabbath of the land shall be food for you; for thee, and for thy servant, and for thy maid, and for thy hired servant, and for thy stranger that sojourneth with thee,
- Young's Literal Translation (YLT)
- 'And the sabbath of the land hath been to you for food, to thee, and to thy man-servant, and to thy handmaid, and to thy hireling, and to thy settler, who are sojourning with thee;
Read in context
- 4ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು.
- 5ತನ್ನಷ್ಟಕ್ಕೆ ತಾನೇ ಬೆಳೆದಿ ರುವ ಪೈರನ್ನು ನೀವು ಕೊಯ್ಯಬಾರದು ಇಲ್ಲವೆ ಕತ್ತರಿಸದಿರುವ ದ್ರಾಕ್ಷೇ ಬಳ್ಳಿಯ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಬಾರದು; ಅದು ದೇಶಕ್ಕೆ ವಿಶ್ರಾಂತಿಯ ವರುಷವಾಗಿರುವದು.
- 6ದೇಶದ ಆ ಸಬ್ಬತ್ತು ನಿಮ್ಮ ಆಹಾರಕ್ಕಾಗಿ ಇರುವದು; ನಿನಗೂ ನಿನ್ನ ದಾಸನಿಗೂ ದಾಸಿಗೂ ಕೂಲಿ ಆಳಿಗೂ ನಿನ್ನೊಂದಿಗೆ ಪ್ರವಾಸಿ ಯಾಗಿರುವ ಪರಕೀಯನಿಗೂ
- 7ನಿನ್ನ ದನಗಳಿಗೂ ದೇಶದಲ್ಲಿರುವ ಮೃಗಗಳಿಗೂ ಅದರ ಹುಟ್ಟುವಳಿಯೆಲ್ಲಾ ಆಹಾರಕ್ಕಾಗಿ ಇರಬೇಕು.
- 8ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.
Cross references
- Acts 2:44 ಅಪೊಸ್ತಲರ ಕೃತ್ಯಗಳು 2:44ನಂಬಿದ ವರೆಲ್ಲರೂ ಒಂದಾಗಿದ್ದು ತಮಗಿದ್ದದ್ದನ್ನು ಹುದುವಾಗಿ ಅನುಭವಿಸುತ್ತಿದ್ದರು.
- Exodus 23:11 ವಿಮೋಚನಕಾಂಡ 23:11ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
- Leviticus 25:20 ಯಾಜಕಕಾಂಡ 25:20ನೀವು--ಇಗೋ, ನಾವು ಬಿತ್ತುವದಿಲ್ಲ ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವದಿಲ್ಲ, ಏಳ ನೆಯ ವರುಷದಲ್ಲಿ ನಾವು ಏನು ತಿನ್ನೋಣ ಎಂದು ಅನ್ನುವಿರಿ.
- Acts 4:32 ಅಪೊಸ್ತಲರ ಕೃತ್ಯಗಳು 4:32ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
- Acts 4:34–35 ಅಪೊಸ್ತಲರ ಕೃತ್ಯಗಳು 4:34–35ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟರು; ಪ್ರತಿ ಯೊಬ್ಬನಿಗೆ ಅವನವನ ಅಗತ್ಯತೆಯ ಪ್ರಕಾರ ಹಂಚಿ ದರು.