Leviticus · chapter 25 · verse 7
Leviticus 25:7 in Kannada
ನಿನ್ನ ದನಗಳಿಗೂ ದೇಶದಲ್ಲಿರುವ ಮೃಗಗಳಿಗೂ ಅದರ ಹುಟ್ಟುವಳಿಯೆಲ್ಲಾ ಆಹಾರಕ್ಕಾಗಿ ಇರಬೇಕು.
Ninna danagaligoo deshadalliruva mrugagaligoo adara huttuvaliyellaa aahaarakkaagi irabeku.
Leviticus 25:7 in English
- King James Version (KJV)
- And for thy cattle, and for the beast that [are] in thy land, shall all the increase thereof be meat.
- World English Bible (WEB)
- For your livestock also, and for the animals that are in your land, shall all its increase be for food.
- American Standard Version (ASV)
- And for thy cattle, and for the beasts that are in thy land, shall all the increase thereof be for food.
- Bible in Basic English (BBE)
- And for your cattle and the beasts on the land; all the natural increase of the land will be for food.
- Darby Translation (DBY)
- and for the beasts that are in thy land: all the produce thereof shall be for food.
- Webster's Bible (WBS)
- And for thy cattle, and for the beast that [are] in thy land, shall all the increase of it be food.
- Young's Literal Translation (YLT)
- and to thy cattle, and to the beast which [is] in thy land, is all thine increase for food.
Read in context
- 5ತನ್ನಷ್ಟಕ್ಕೆ ತಾನೇ ಬೆಳೆದಿ ರುವ ಪೈರನ್ನು ನೀವು ಕೊಯ್ಯಬಾರದು ಇಲ್ಲವೆ ಕತ್ತರಿಸದಿರುವ ದ್ರಾಕ್ಷೇ ಬಳ್ಳಿಯ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಬಾರದು; ಅದು ದೇಶಕ್ಕೆ ವಿಶ್ರಾಂತಿಯ ವರುಷವಾಗಿರುವದು.
- 6ದೇಶದ ಆ ಸಬ್ಬತ್ತು ನಿಮ್ಮ ಆಹಾರಕ್ಕಾಗಿ ಇರುವದು; ನಿನಗೂ ನಿನ್ನ ದಾಸನಿಗೂ ದಾಸಿಗೂ ಕೂಲಿ ಆಳಿಗೂ ನಿನ್ನೊಂದಿಗೆ ಪ್ರವಾಸಿ ಯಾಗಿರುವ ಪರಕೀಯನಿಗೂ
- 7ನಿನ್ನ ದನಗಳಿಗೂ ದೇಶದಲ್ಲಿರುವ ಮೃಗಗಳಿಗೂ ಅದರ ಹುಟ್ಟುವಳಿಯೆಲ್ಲಾ ಆಹಾರಕ್ಕಾಗಿ ಇರಬೇಕು.
- 8ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.
- 9ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.