Skip to content
ThuthiThuthiThuthi
Leviticus · chapter 25 · verse 8

Leviticus 25:8 in Kannada

ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.

Heege elu varushagalannu elu saari elu sabbattina varushagalannu ninagaagi enisikollabeku. Elu sabbattina varushagala kaalaavadhiyu ninage naalvattombhattu varushagalaagiruvavu.

Leviticus 25:8 in English

King James Version (KJV)
And thou shalt number seven sabbaths of years unto thee, seven times seven years; and the space of the seven sabbaths of years shall be unto thee forty and nine years.
World English Bible (WEB)
“‘You shall count off seven Sabbaths of years, seven times seven years; and there shall be to you the days of seven Sabbaths of years, even forty-nine years.
American Standard Version (ASV)
And thou shalt number seven sabbaths of years unto thee, seven times seven years; and there shall be unto thee the days of seven sabbaths of years, even forty and nine years.
Bible in Basic English (BBE)
And let seven Sabbaths of years be numbered to you, seven times seven years; even the days of seven Sabbaths of years, that is forty-nine years;
Darby Translation (DBY)
And thou shalt count seven sabbaths of years, seven times seven years; so that the days of the seven sabbaths of years be unto thee forty-nine years.
Webster's Bible (WBS)
And thou shalt number seven sabbaths of years to thee, seven times seven years; and the space of the seven sabbaths of years shall be to thee forty and nine years.
Young's Literal Translation (YLT)
'And thou hast numbered to thee seven sabbaths of years, seven years seven times, and the days of the seven sabbaths of years have been to thee nine and forty years,

Read in context

  1. 6ದೇಶದ ಆ ಸಬ್ಬತ್ತು ನಿಮ್ಮ ಆಹಾರಕ್ಕಾಗಿ ಇರುವದು; ನಿನಗೂ ನಿನ್ನ ದಾಸನಿಗೂ ದಾಸಿಗೂ ಕೂಲಿ ಆಳಿಗೂ ನಿನ್ನೊಂದಿಗೆ ಪ್ರವಾಸಿ ಯಾಗಿರುವ ಪರಕೀಯನಿಗೂ
  2. 7ನಿನ್ನ ದನಗಳಿಗೂ ದೇಶದಲ್ಲಿರುವ ಮೃಗಗಳಿಗೂ ಅದರ ಹುಟ್ಟುವಳಿಯೆಲ್ಲಾ ಆಹಾರಕ್ಕಾಗಿ ಇರಬೇಕು.
  3. 8ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು.
  4. 9ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.
  5. 10ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
Read all of Leviticus 25

Cross references

Original words (Hebrew)

Leviticus 25:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.