Leviticus · chapter 26 · verse 1
Leviticus 26:1 in Kannada
ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
Neevu nimagaagi vigrahagalannaagali kettida pratimeyannaagali maadikollabediri; nillisuva pratimeyannaagali maadikollabediri. Kallina vigrahagalannaagali nimma deshadallittu kondu avugalige adda beelabediri. Nimma devaraagiruva kartanu naane.
Leviticus 26:1 in English
- King James Version (KJV)
- Ye shall make you no idols nor graven image, neither rear you up a standing image, neither shall ye set up [any] image of stone in your land, to bow down unto it: for I [am] the LORD your God.
- World English Bible (WEB)
- “‘You shall make for yourselves no idols, and you shall not raise up a carved image or a pillar, and you shall not place any figured stone in your land, to bow down to it; for I am the LORD your God.
- American Standard Version (ASV)
- Ye shall make you no idols, neither shall ye rear you up a graven image, or a pillar, neither shall ye place any figured stone in your land, to bow down unto it: for I am Jehovah your God.
- Bible in Basic English (BBE)
- Do not make images of false gods, or put up an image cut in stone or a pillar or any pictured stone in your land, to give worship to it; for I am the Lord your God.
- Darby Translation (DBY)
- Ye shall make yourselves no idols, neither rear you up for yourselves carved image, or statue, nor shall ye set up a figured stone in your land, to bow down unto it; for I am Jehovah your God.
- Webster's Bible (WBS)
- Ye shall make you no idols nor graven image, neither rear you up a standing image, neither shall ye set up [any] image of stone in your land, to bow down to it: for I [am] the LORD your God.
- Young's Literal Translation (YLT)
- 'Ye do not make to yourselves idols; and graven image or standing image ye do not set up to yourselves; and a stone of imagery ye do not put in your land, to bow yourselves to it; for I [am] Jehovah your God.
Read in context
- 1ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
- 2ನನ್ನ ಸಬ್ಬತ್ತುಗಳನ್ನು ನೀವು ಆಚರಿಸಬೇಕು; ನನ್ನ ಪರಿಶುದ್ಧ ಸ್ಥಳಕ್ಕೆ ಭಯಪಡ ಬೇಕು. ನಾನೇ ಕರ್ತನು.
- 3ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ
Cross references
- Leviticus 19:4 ಯಾಜಕಕಾಂಡ 19:4ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
- Exodus 23:24 ವಿಮೋಚನಕಾಂಡ 23:24ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
- Deuteronomy 27:15 ಧರ್ಮೋಪದೇಶಕಾಂಡ 27:15ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
- Numbers 33:52 ಅರಣ್ಯಕಾಂಡ 33:52ನೀವು ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ ಅವರ ಚಿತ್ರಗಳನ್ನೂ ಅವರ ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ ಅವರ ಸಮಸ್ತ ಮೇಡುಗಳನ್ನೂ ಹಾಳುಮಾಡಬೇಕು.
- Exodus 20:4–5 ವಿಮೋಚನಕಾಂಡ 20:4–5ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು. ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Revelation 13:14–15 ಪ್ರಕಟನೆ 13:14–15ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ. ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.
- 1 Corinthians 10:19–20 1 ಕೊರಿಂಥದವರಿಗೆ 10:19–20ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ? ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
- Jeremiah 10:3–8 ಯೆರೆಮೀಯ 10:3–8ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ. ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ. ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು. ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ. ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
- Exodus 20:23 ವಿಮೋಚನಕಾಂಡ 20:23ನನ್ನ ಹೊರತಾಗಿ ಬೆಳ್ಳಿ ಬಂಗಾರದ ದೇವರುಗಳನ್ನೂ ನೀವು ಮಾಡಿಕೊಳ್ಳಬಾರದು.
- Deuteronomy 16:21–22 ಧರ್ಮೋಪದೇಶಕಾಂಡ 16:21–22ನೀನು ನಿನಗೆ ಮಾಡಿಕೊಳ್ಳುವ ನಿನ್ನ ದೇವರಾದ ಕರ್ತನ ಯಜ್ಞವೇದಿಯ ಸವಿಾಪದಲ್ಲಿ ಯಾವ ಮರಗಳ ತೋಪನ್ನಾದರೂ ನೆಡಬಾರದು.ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ. ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
- Acts 17:29 ಅಪೊಸ್ತಲರ ಕೃತ್ಯಗಳು 17:29ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
- Romans 2:22–23 ರೋಮಾಪುರದವರಿಗೆ 2:22–23ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ? ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?