Leviticus · chapter 26 · verse 13
Leviticus 26:13 in Kannada
ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.
Aigupta deshadavarige neevu daasaraagirada haage avara deshadolaginda nimmannu horage baramaadi nimma nogada kattugalannu muridu nimmannu nettage nadeyamaadida nimma devaraada kartanu naane.
Leviticus 26:13 in English
- King James Version (KJV)
- I [am] the LORD your God, which brought you forth out of the land of Egypt, that ye should not be their bondmen; and I have broken the bands of your yoke, and made you go upright.
- World English Bible (WEB)
- I am the LORD your God, who brought you out of the land of Egypt, that you should not be their slaves. I have broken the bars of your yoke, and made you walk upright.
- American Standard Version (ASV)
- I am Jehovah your God, who brought you forth out of the land of Egypt, that ye should not be their bondmen; and I have broken the bars of your yoke, and made you go upright.
- Bible in Basic English (BBE)
- I am the Lord your God, who took you out of the land of Egypt so that you might not be servants to them; by me the cords of your yoke were broken and I made you go upright.
- Darby Translation (DBY)
- I am Jehovah your God, who brought you forth out of the land of Egypt, that ye should not be their bondmen; and I have broken the bands of your yoke, and made you walk upright.
- Webster's Bible (WBS)
- I [am] the LORD your God, who brought you out of the land of Egypt, that ye should not be their bond-men, and I have broken the bands of your yoke, and made you go upright.
- Young's Literal Translation (YLT)
- I [am] Jehovah your God, who have brought you out of the land of the Egyptians, from being their servants; and I break the bars of your yoke, and cause you to go erect.
Read in context
- 11ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು.
- 12ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವ ರಾಗಿರುವೆನು; ನೀವು ನನ್ನ ಜನರಾಗಿರುವಿರಿ.
- 13ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.
- 14ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ
- 15ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ
Cross references
- Ezekiel 34:27 ಯೆಹೆಜ್ಕೇಲನು 34:27ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
- Psalm 116:16 ಕೀರ್ತನೆಗಳು 116:16ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
- Leviticus 25:38 ಯಾಜಕಕಾಂಡ 25:38ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ ನಿನಗೆ ದೇವರಾಗಿರು ವಂತೆಯೂ ನಿನ್ನನ್ನು ಐಗುಪ್ತದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಕರ್ತನು ನಾನೇ.
- 1 Corinthians 6:19–20 1 ಕೊರಿಂಥದವರಿಗೆ 6:19–20ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ. ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
- Jeremiah 2:20 ಯೆರೆಮೀಯ 2:20ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
- Psalm 81:6–10 ಕೀರ್ತನೆಗಳು 81:6–10ಅವನ ಹೆಗಲಿನಿಂದ ಹೊರೆಯನ್ನು ತೊಲಗಿಸಿದನು; ಅವನ ಕೈಗಳು ಪುಟ್ಟಿಗಳಿಂದ ಬಿಡುಗಡೆ ಹೊಂದಿದವು. ಇಕ್ಕಟ್ಟಿನಲ್ಲಿ ಕರೆದಿ; ಆಗ ನಾನು ನಿನ್ನನ್ನು ತಪ್ಪಿಸಿಬಿಟ್ಟೆನು; ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟು ಮೆರಿಬಾ ನೀರುಗಳ ಬಳಿಯಲ್ಲಿ ನಿನ್ನನ್ನು ಶೋಧಿಸಿದೆನು ಸೆಲಾ. ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು. ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು. ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.
- Leviticus 25:55 ಯಾಜಕಕಾಂಡ 25:55ಯಾಕಂದರೆ ಇಸ್ರಾಯೇಲ್ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ.
- Isaiah 51:23 ಯೆಶಾಯ 51:23ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
- Leviticus 25:42 ಯಾಜಕಕಾಂಡ 25:42ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು.