Leviticus · chapter 26 · verse 16
Leviticus 26:16 in Kannada
ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
Naanu saha idannu nimage maadu venu; nimma mele bheetiyannoo kannugalannu ksheenisu vanteyoo hrudayavu kuggi duhkhakkolagaagu vanteyoo maaduva kshayarogavannu chalijvara vannoo baramaaduvenu. Neevu vyarthavaagi nimma beejavannu bittuviri; nimma shatrugalu adannu tindubiduvaru.
Leviticus 26:16 in English
- King James Version (KJV)
- I also will do this unto you; I will even appoint over you terror, consumption, and the burning ague, that shall consume the eyes, and cause sorrow of heart: and ye shall sow your seed in vain, for your enemies shall eat it.
- World English Bible (WEB)
- I also will do this to you: I will appoint terror over you, even consumption and fever, that shall consume the eyes, and make the soul to pine away. You will sow your seed in vain, for your enemies will eat it.
- American Standard Version (ASV)
- I also will do this unto you: I will appoint terror over you, even consumption and fever, that shall consume the eyes, and make the soul to pine away; and ye shall sow your seed in vain, for your enemies shall eat it.
- Bible in Basic English (BBE)
- This will I do to you: I will put fear in your hearts, even wasting disease and burning pain, drying up the eyes and making the soul feeble, and you will get no profit from your seed, for your haters will take it for food.
- Darby Translation (DBY)
- I also will do this unto you — I will even appoint over you terror, consumption, and fever, which shall cause the eyes to fail, and the soul to waste away; and ye shall sow your seed in vain, for your enemies shall eat it.
- Webster's Bible (WBS)
- I also will do this to you, I will even appoint over you terror, consumption, and the burning ague, that shall consume the eyes, and cause sorrow of heart: and ye shall sow your seed in vain, for your enemies shall eat it.
- Young's Literal Translation (YLT)
- I also do this to you, and I have appointed over you trouble, the consumption, and the burning fever, consuming eyes, and causing pain of soul; and your seed in vain ye have sowed, and your enemies have eaten it;
Read in context
- 14ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ
- 15ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ
- 16ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
- 17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
- 18ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
Cross references
- Job 31:8 ಯೋಬನು 31:8ನಾನು ಬಿತ್ತುವದನ್ನು ಬೇರೊಬ್ಬನು ತಿನ್ನಲಿ; ಹೌದು, ನನ್ನ ಸಂತತಿಯು ನಿರ್ಮೂಲವಾಗಲಿ.
- Jeremiah 5:17 ಯೆರೆಮೀಯ 5:17ನಿನ್ನ ಕುಮಾರರು, ಕುಮಾರ್ತೆಯರು ತಿನ್ನತಕ್ಕ ನಿನ್ನ ಪೈರನ್ನೂ ರೊಟ್ಟಿಯನ್ನೂ ತಿನ್ನುವರು, ಕುರಿಗಳನ್ನೂ ದನಗಳನ್ನೂ ತಿನ್ನುವರು, ದ್ರಾಕ್ಷೇ ಗಿಡ ಗಳನ್ನೂ ಅಂಜೂರದ ಗಿಡಗಳನ್ನೂ ತಿನ್ನುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಕತ್ತಿಯಿಂದ ಬಡವಾಗ ಮಾಡುವರು.
- Micah 6:15 ಮೀಕ 6:15ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- 1 Samuel 2:33 1 ಸಮುವೇಲನು 2:33ನನ್ನ ಯಜ್ಞ ವೇದಿಯ ಬಳಿಯಿಂದ ನಾನು ಕಡಿದು ಬಿಡದ ಮನು ಷ್ಯನು ನಿನ್ನ ಕಣ್ಣುಗಳನ್ನು ಕಳೆದು ನಿನ್ನ ಹೃದಯವನ್ನು ವೇದನೆಪಡಿಸುವದಕ್ಕೆ ಇರುವನು; ನಿನ್ನ ಮನೆಯವ ರೆಲ್ಲಾ ಯೌವನಸ್ಥರಾದಾಗಲೇ ಸಾಯುವರು.
- Deuteronomy 28:21–22 ಧರ್ಮೋಪದೇಶಕಾಂಡ 28:21–22ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು. ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
- Deuteronomy 28:32–35 ಧರ್ಮೋಪದೇಶಕಾಂಡ 28:32–35ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು. ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ. ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ. ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು.
- Deuteronomy 28:51 ಧರ್ಮೋಪದೇಶಕಾಂಡ 28:51ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
- Haggai 1:6 ಹಗ್ಗಾಯ 1:6ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
- Psalm 78:33 ಕೀರ್ತನೆಗಳು 78:33ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು.
- Judges 6:3–6 ನ್ಯಾಯಸ್ಥಾಪಕರು 6:3–6ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು ಗಾಜಾದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿದನ ಕತ್ತೆಗಳಾದರೂ ಉಳಿಯ ಗೊಡಿಸಲಿಲ್ಲ. ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು. ಆದಕಾರಣ ಇಸ್ರಾಯೇಲ್ಯರು ಮಿದ್ಯಾನ್ಯರಿಂದ ಬಹಳ ಕುಗ್ಗಿಹೋದರು. ಆಗ ಇಸ್ರಾ ಯೇಲ್ ಮಕ್ಕಳು ಕರ್ತನಿಗೆ ಕೂಗಿಕೊಂಡರು.
- Jeremiah 15:8 ಯೆರೆಮೀಯ 15:8ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.
- Psalm 109:6 ಕೀರ್ತನೆಗಳು 109:6ದುಷ್ಟನನ್ನು ಅವನ ಮೇಲೆ ನೇಮಿಸು; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.
Original words (Hebrew)
- do · H6213עָשָׂה ʻâsâh
- appoint · H6485פָּקַד pâqad
- terror · H928בֶּהָלָה behâlâh
- consumption · H7829שַׁחֶפֶת shachepheth
- ague · H6920קַדַּחַת qaddachath
- consume · H3615כָּלָה kâlâh
- eyes · H5869עַיִן ʻayin
- sorrow · H1727דּוּב dûwb
- heart · H5315נֶפֶשׁ nephesh
- sow · H2232זָרַע zâraʻ
- seed · H2233זֶרַע zeraʻ
- vain · H7385רִיק rîyq
- enemies · H341אֹיֵב ʼôyêb
- eat · H398אָכַל ʼâkal