Skip to content
ThuthiThuthiThuthi
Leviticus · chapter 26 · verse 17

Leviticus 26:17 in Kannada

ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.

Naanu nimage vimukhanaagiru venu. Nimma shatrugala munde neevu kollalpaduviri. Nimma vairigalu nimma mele doretana maaduvaru. Odisuvavanu yaaroo illadiruvaaga odi hoguviri.

Leviticus 26:17 in English

King James Version (KJV)
And I will set my face against you, and ye shall be slain before your enemies: they that hate you shall reign over you; and ye shall flee when none pursueth you.
World English Bible (WEB)
I will set my face against you, and you will be struck before your enemies. Those who hate you will rule over you; and you will flee when no one pursues you.
American Standard Version (ASV)
And I will set my face against you, and ye shall be smitten before your enemies: they that hate you shall rule over you; and ye shall flee when none pursueth you.
Bible in Basic English (BBE)
And my face will be turned from you, and you will be broken before those who are against you, and your haters will become your rulers, and you will go in flight when no man comes after you.
Darby Translation (DBY)
And I will set my face against you, that ye may be routed before your enemies; they that hate you shall have dominion over you; and ye shall flee when none pursueth you.
Webster's Bible (WBS)
And I will set my face against you, and ye shall be slain before your enemies: they that hate you shall reign over you, and ye shall flee when none pursueth you.
Young's Literal Translation (YLT)
and I have set My face against you, and ye have been smitten before your enemies; and those hating you have ruled over you, and ye have fled, and there is none pursuing you.

Read in context

  1. 15ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ
  2. 16ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
  3. 17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
  4. 18ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
  5. 19ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.
Read all of Leviticus 26

Cross references

Original words (Hebrew)

Leviticus 26:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.