Skip to content
ThuthiThuthiThuthi
Leviticus · chapter 26 · verse 18

Leviticus 26:18 in Kannada

ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.

Ishtaadaru nanna maatannu keladehodare naanu nimma paapagala nimitta elarashtu hechchaagi nimmannu shikshisuvenu.

Leviticus 26:18 in English

King James Version (KJV)
And if ye will not yet for all this hearken unto me, then I will punish you seven times more for your sins.
World English Bible (WEB)
“‘If you in spite of these things will not listen to me, then I will chastise you seven times more for your sins.
American Standard Version (ASV)
And if ye will not yet for these things hearken unto me, then I will chastise you seven times more for your sins.
Bible in Basic English (BBE)
And if, even after these things, you will not give ear to me, then I will send you punishment seven times more for your sins.
Darby Translation (DBY)
And if for this ye hearken not unto me, I will punish you sevenfold more for your sins,
Webster's Bible (WBS)
And if ye will not yet for all this hearken to me, then I will punish you seven times more for your sins.
Young's Literal Translation (YLT)
'And if unto these ye hearken not to Me, — then I have added to chastise you seven times for your sins;

Read in context

  1. 16ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
  2. 17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
  3. 18ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
  4. 19ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.
  5. 20ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.
Read all of Leviticus 26

Cross references

Original words (Hebrew)

Leviticus 26:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.