Leviticus · chapter 26 · verse 19
Leviticus 26:19 in Kannada
ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.
Nimma balada garvavannu muridu haaki nimma aakaashavannu kabbinada haageyoo nimma bhoomiyannu hittaaleyanteyoo maaduvenu.
Leviticus 26:19 in English
- King James Version (KJV)
- And I will break the pride of your power; and I will make your heaven as iron, and your earth as brass:
- World English Bible (WEB)
- I will break the pride of your power, and I will make your sky like iron, and your soil like bronze.
- American Standard Version (ASV)
- And I will break the pride of your power: and I will make your heaven as iron, and your earth as brass;
- Bible in Basic English (BBE)
- And the pride of your strength will be broken, and I will make your heaven as iron and your earth as brass;
- Darby Translation (DBY)
- and I will break the arrogance of your power; and I will make your heaven as iron, and your earth as bronze,
- Webster's Bible (WBS)
- And I will break the pride of your power; and I will make your heaven as iron, and your earth as brass:
- Young's Literal Translation (YLT)
- and I have broken the pride of your strength, and have made your heavens as iron, and your earth as brass;
Read in context
- 17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
- 18ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
- 19ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.
- 20ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.
- 21ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.
Cross references
- Deuteronomy 28:23 ಧರ್ಮೋಪದೇಶಕಾಂಡ 28:23ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.
- 1 Kings 17:1 1 ಅರಸುಗಳು 17:1ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
- Isaiah 25:11 ಯೆಶಾಯ 25:11ಈಜುವವನು ಈಜುವದಕ್ಕೆ ತನ್ನ ಕೈಗಳನ್ನು ಹರಡಿಕೊಂಡ ಹಾಗೆ, ಆತನು ಅದರ ಮಧ್ಯೆ ತನ್ನ ಕೈಗಳನ್ನು ಚಾಚುವನು. ಅದರ ಗರ್ವವನ್ನು ಅವರ ಕೊಳ್ಳೆಯೊಂದಿಗೆ ತಗ್ಗಿಸಿ ಬಿಡುವನು.ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
- Jeremiah 13:9 ಯೆರೆಮೀಯ 13:9ಕರ್ತನು ಹೀಗೆ ಹೇಳುತ್ತಾನೆ --ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ ಯೆರೂಸಲೇಮಿನ ದೊಡ್ಡ ಗರ್ವವನ್ನೂ ಕೆಡಿಸುವೆನು.
- Jeremiah 14:1–6 ಯೆರೆಮೀಯ 14:1–6ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು. ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು. ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು. ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು. ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ; ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
- Luke 4:25 ಲೂಕನು 4:25ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
- Zephaniah 3:11 ಚೆಫನ್ಯ 3:11ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Ezekiel 30:6 ಯೆಹೆಜ್ಕೇಲನು 30:6ಕರ್ತನು ಹೀಗೆ ಹೇಳುತ್ತಾನೆ--ಐಗುಪ್ತಕ್ಕೆ ಆಧಾರ ವಾದವರು ಬೀಳುವರು. ಅದರ ಶಕ್ತಿಯ ಮದವು ಇಳಿದು ಹೋಗುವದು. ಅಲ್ಲಿನ ಜನರು ಮಿಗ್ದೋಲಿ ನಿಂದ ಸೆವೇನೆಯ ಗೋಪುರ ಮೊದಲುಗೊಂಡು ಅವರಲ್ಲಿ ಕತ್ತಿಯಿಂದ ಹತರಾಗುವರು ಎಂದು ದೇವ ರಾದ ಕರ್ತನು ಹೇಳುತ್ತಾನೆ.
- 1 Samuel 4:11 1 ಸಮುವೇಲನು 4:11ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
- Isaiah 2:12 ಯೆಶಾಯ 2:12ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
- 1 Samuel 4:3 1 ಸಮುವೇಲನು 4:3ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು.