Leviticus · chapter 26 · verse 20
Leviticus 26:20 in Kannada
ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.
Aaga nimma shaktiyu vyarthavaagi mugidu hoguvadu. Nimma bhoomiyu tanna beleyannoo maragala phalagalannoo kodade iruvadu.
Leviticus 26:20 in English
- King James Version (KJV)
- And your strength shall be spent in vain: for your land shall not yield her increase, neither shall the trees of the land yield their fruits.
- World English Bible (WEB)
- Your strength will be spent in vain; for your land won’t yield its increase, neither will the trees of the land yield their fruit.
- American Standard Version (ASV)
- and your strength shall be spent in vain; for your land shall not yield its increase, neither shall the trees of the land yield their fruit.
- Bible in Basic English (BBE)
- And your strength will be used up without profit; for your land will not give her increase and the trees of the field will not give their fruit.
- Darby Translation (DBY)
- and your strength shall be spent in vain, and your land shall not yield its produce; and the trees of the land shall not yield their fruit.
- Webster's Bible (WBS)
- And your strength shall be spent in vain: for your land shall not yield her increase, neither shall the trees of the land yield their fruits.
- Young's Literal Translation (YLT)
- and consumed hath been your strength in vain, and your land doth not give her produce, and the tree of the land doth not give its fruit.
Read in context
- 18ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
- 19ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು.
- 20ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು.
- 21ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.
- 22ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
Cross references
- Psalm 127:1 ಕೀರ್ತನೆಗಳು 127:1ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.
- Deuteronomy 11:17 ಧರ್ಮೋಪದೇಶಕಾಂಡ 11:17ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ಮಳೆಯಾಗದಂತೆ ಮಾಡಿ ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡದ ಹಾಗೆಯೂ ಕರ್ತನು ನಮಗೆ ಕೊಡುವ ಆ ಉತ್ತಮ ದೇಶದಲ್ಲಿಂದ ನೀವು ಬೇಗ ನಾಶವಾಗದ ಹಾಗೆಯೂ ಎಚ್ಚರಿಕೆ ತಂದುಕೊಳ್ಳಿರಿ.
- Isaiah 49:4 ಯೆಶಾಯ 49:4ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
- Habakkuk 2:13 ಹಬಕ್ಕೂಕ 2:13ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
- Leviticus 26:4 ಯಾಜಕಕಾಂಡ 26:4ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
- 1 Corinthians 3:6 1 ಕೊರಿಂಥದವರಿಗೆ 3:6ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
- Deuteronomy 28:42 ಧರ್ಮೋಪದೇಶಕಾಂಡ 28:42ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು.
- Haggai 1:9–11 ಹಗ್ಗಾಯ 1:9–11ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ? ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ. ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
- Deuteronomy 28:18 ಧರ್ಮೋಪದೇಶಕಾಂಡ 28:18ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ.
- Isaiah 17:11 ಯೆಶಾಯ 17:11ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
- Job 31:40 ಯೋಬನು 31:40ಗೋಧಿಗೆ ಬದಲಾಗಿ ಮುಳ್ಳೂ ಜವೆಗೋಧಿಗೆ ಬದಲಾಗಿ ಕಳೆಯೂ ಬೆಳೆಯಲಿ. ಯೋಬನ ನುಡಿಗಳು ಮುಗಿದವು.
- Haggai 2:16 ಹಗ್ಗಾಯ 2:16ಆ ದಿವಸಗಳು ಇದ್ದದ್ದು ಮೊದಲುಗೊಂಡು ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ ಹತ್ತು ಸೇರು ಮಾತ್ರವಾಗಿತ್ತು; ಒಬ್ಬನು ಐವತ್ತು ಪಾತ್ರೆಗಳನ್ನು ತುಂಬಿ ಸುವದಕ್ಕೆ ತೊಟ್ಟಿಗೆ ಬಂದಾಗ ಇಪ್ಪತ್ತು ಮಾತ್ರ ದೊರೆ ಯುತ್ತಿತ್ತಷ್ಟೆ.