Leviticus · chapter 26 · verse 24
Leviticus 26:24 in Kannada
ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
Naanu saha nimage virodhavaagi nadedu innoo hechchaagi nimma paapagala nimitta elarashtu nimmannu shikshisuvenu.
Leviticus 26:24 in English
- King James Version (KJV)
- Then will I also walk contrary unto you, and will punish you yet seven times for your sins.
- World English Bible (WEB)
- then I will also walk contrary to you; and I will strike you, even I, seven times for your sins.
- American Standard Version (ASV)
- then will I also walk contrary unto you; and I will smite you, even I, seven times for your sins.
- Bible in Basic English (BBE)
- Then I will go against you, and I will give you punishment, I myself, seven times for all your sins.
- Darby Translation (DBY)
- then will I also walk contrary unto you, and will smite you, even I, sevenfold for your sins.
- Webster's Bible (WBS)
- Then will I also walk contrary to you, and I will punish you yet seven times for your sins.
- Young's Literal Translation (YLT)
- then I have walked — I also — with you in opposition, and have smitten you, even I, seven times for your sins;
Read in context
- 22ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
- 23ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ
- 24ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
- 25ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
- 26ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
Cross references
- Psalm 18:26 ಕೀರ್ತನೆಗಳು 18:26ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.
- 2 Samuel 22:27 2 ಸಮುವೇಲನು 22:27ಶುದ್ಧನಿಗೆ ಶುದ್ಧನಾಗಿರುವಿ, ಮೂರ್ಖನ ಸಂಗಡ ಹೋರಾಡುವಿ.
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- Isaiah 63:10 ಯೆಶಾಯ 63:10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.