Leviticus · chapter 26 · verse 26
Leviticus 26:26 in Kannada
ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
Naanu nimma annaadhaaravannu muriduhaaki daaga hattu streeyaru nimma rottiyannu onde oleyalli suttu tookada prakaara nimage rottiyannu koduvaru. Neevu adannu tinnuviri; nimage truptiyaaguvadilla.
Leviticus 26:26 in English
- King James Version (KJV)
- [And] when I have broken the staff of your bread, ten women shall bake your bread in one oven, and they shall deliver [you] your bread again by weight: and ye shall eat, and not be satisfied.
- World English Bible (WEB)
- When I break your staff of bread, ten women shall bake your bread in one oven, and they shall deliver your bread again by weight. You shall eat, and not be satisfied.
- American Standard Version (ASV)
- When I break your staff of bread, ten women shall bake your bread in one oven, and they shall deliver your bread again by weight: and ye shall eat, and not be satisfied.
- Bible in Basic English (BBE)
- When I take away your bread of life, ten women will be cooking bread in one oven, and your bread will be measured out by weight; you will have food but never enough.
- Darby Translation (DBY)
- When I break the staff of your bread, ten women shall bake your bread in one oven, and shall deliver you the bread again by weight; and ye shall eat, and not be satisfied.
- Webster's Bible (WBS)
- [And] when I have broke the staff of your bread, ten women shall bake your bread in one oven, and they shall deliver [you] your bread again by weight: and ye shall eat, and not be satisfied.
- Young's Literal Translation (YLT)
- 'In My breaking to you the staff of bread, then ten women have baked your bread in one oven, and have given back your bread by weight; and ye have eaten, and are not satisfied.
Read in context
- 24ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
- 25ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
- 26ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
- 27ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ
- 28ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
Cross references
- Micah 6:14 ಮೀಕ 6:14ನೀನು ಉಂಡು ತೃಪ್ತಿಯಾಗದೆ ಇರುವಿ; ನಿನ್ನೊಳಗೆ ನಿನ್ನ ಬೀಳ್ವಿಕೆಯು ಇರುವದು; ನೀನು ಹಿಡಿದು ತಪ್ಪಿಸದೆ ಇರುವಿ; ನೀನು ತಪ್ಪಿಸುವಂಥದ್ದನ್ನು ನಾನು ಕತ್ತಿಗೆ ಒಪ್ಪಿಸುವೆನು.
- Psalm 105:16 ಕೀರ್ತನೆಗಳು 105:16ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.
- Isaiah 3:1 ಯೆಶಾಯ 3:1ಇಗೋ, ಕರ್ತನು, ಸೈನ್ಯಗಳ ಕರ್ತನೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನ ಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದ ದಿಂದಲೂ ತೆಗೆದುಬಿಡುವೆನು.
- Ezekiel 5:16 ಯೆಹೆಜ್ಕೇಲನು 5:16ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
- Haggai 1:6 ಹಗ್ಗಾಯ 1:6ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
- Isaiah 9:20 ಯೆಶಾಯ 9:20ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Ezekiel 4:16 ಯೆಹೆಜ್ಕೇಲನು 4:16ಇದಾದ ಮೇಲೆ ಆತನು ನನಗೆ ಮನುಷ್ಯ ಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಅನ್ನದಾನವನ್ನು ಮುರಿಯುವೆನು. ಅವರು ತೂಕದ ಪ್ರಕಾರ ಜಾಗರೂಕತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ಆಶ್ಚರ್ಯದಿಂದ ಕುಡಿಯುವರು.ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
- Ezekiel 14:13 ಯೆಹೆಜ್ಕೇಲನು 14:13ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ ಅದರ ಜೀವನಾಧಾ ರವನ್ನು ತೆಗೆದುಹಾಕಿ ಕ್ಷಾಮವು ಬರುವ ಹಾಗೆ ಮಾಡಿ ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದು ಬಿಡುವಾಗ,
- Jeremiah 14:12 ಯೆರೆಮೀಯ 14:12ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
- Ezekiel 4:10 ಯೆಹೆಜ್ಕೇಲನು 4:10ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ ಇಪ್ಪತ್ತು ಶೇಕೆಲುಗಳಾಗಿರಬೇಕು. ಕಾಲಕಾಲಕ್ಕೆ ಸರಿಯಾಗಿ ಅದನ್ನು ತಿನ್ನಬೇಕು.
- Hosea 4:10 ಹೋಶೇಯ 4:10ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.
- Lamentations 4:3–9 ಪ್ರಲಾಪಗಳು 4:3–9ಸಮುದ್ರದ ವಿಕಾರವಾದ ಪ್ರಾಣಿಗಳಾ ದರೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಮೊಲೆ ಕೊಡುತ್ತವೆ; ಆದರೆ ನನ್ನ ಜನರ ಮಗಳು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿ ದ್ದಾಳೆ. ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ. ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ. ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ. ಅವಳ ನಜರೀಯರು ಹಿಮಕ್ಕಿಂತಲೂ ಸ್ವಚ್ಛವಾಗಿದ್ದರು, ಹಾಲಿಗಿಂತಲೂ ಬೆಳ್ಳಗಿದ್ದರು, ಅವರು ಮೈ ಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು; ಅವರ ಹೊಳಪು ಇಂದ್ರನೀಲಮಣಿಯ ಹಾಗಿತ್ತು. ಈಗ ಅವರ ರೂಪವು ಕಲ್ಲಿದ್ದಲಿಗಿಂತ ಕಪ್ಪಾಗಿದೆ, ಬೀದಿಗಳಲ್ಲಿ ಅವರು ಯಾರೆಂಬದು ತಿಳಿಯಲಿಲ್ಲ; ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ, ಅದು ಒಣಗಿ ಕಡ್ಡಿಯ ಹಾಗೆ ಆಗಿದೆ. ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
Original words (Hebrew)
- broken · H7665שָׁבַר shâbar
- staff · H4294מַטֶּה maṭṭeh
- bread · H3899לֶחֶם lechem
- ten · H6235עֶשֶׂר ʻeser
- women · H802אִשָּׁה ʼishshâh
- bake · H644אָפָה ʼâphâh
- bread · H3899לֶחֶם lechem
- one · H259אֶחָד ʼechâd
- oven · H8574תַּנּוּר tannûwr
- deliver · H7725שׁוּב shûwb
- bread · H3899לֶחֶם lechem
- again · H7725שׁוּב shûwb
- weight · H4948מִשְׁקָל mishqâl
- eat · H398אָכַל ʼâkal
- satisfied · H7646שָׂבַע sâbaʻ