Leviticus · chapter 26 · verse 28
Leviticus 26:28 in Kannada
ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
Naanu kopadinda nimage virodhavaagi nadedu nimma paapagala nimitta naane nimmannu elarashtaagi shikshisuvenu.
Leviticus 26:28 in English
- King James Version (KJV)
- Then I will walk contrary unto you also in fury; and I, even I, will chastise you seven times for your sins.
- World English Bible (WEB)
- then I will walk contrary to you in wrath. I will also chastise you seven times for your sins.
- American Standard Version (ASV)
- then I will walk contrary unto you in wrath; and I also will chastise you seven times for your sins.
- Bible in Basic English (BBE)
- Then my wrath will be burning against you, and I will give you punishment, I myself, seven times for your sins.
- Darby Translation (DBY)
- then I will walk contrary unto you also in fury; and I, even I, will chastise you seven-fold for your sins.
- Webster's Bible (WBS)
- Then I will walk contrary to you also in fury; and I, even I, will chastise you seven times for your sins.
- Young's Literal Translation (YLT)
- then I have walked with you in the fury of opposition, and have chastised you, even I, seven times for your sins.
Read in context
- 26ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
- 27ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ
- 28ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
- 29ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ.
- 30ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
Cross references
- Ezekiel 5:15 ಯೆಹೆಜ್ಕೇಲನು 5:15ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
- Ezekiel 5:13 ಯೆಹೆಜ್ಕೇಲನು 5:13ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
- Isaiah 59:18 ಯೆಶಾಯ 59:18ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
- Ezekiel 8:18 ಯೆಹೆಜ್ಕೇಲನು 8:18ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- Jeremiah 21:5 ಯೆರೆಮೀಯ 21:5ನಾನೇ ಚಾಚಿದ ಕೈಯಿಂದಲೂ ಬಲವಾದ ತೋಳಿನಿಂದಲೂ ಕೋಪ ದಿಂದಲೂ ಉಗ್ರದಿಂದಲೂ ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.
- Isaiah 63:3 ಯೆಶಾಯ 63:3ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
- Isaiah 66:15 ಯೆಶಾಯ 66:15ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
- Isaiah 27:4 ಯೆಶಾಯ 27:4ರೌದ್ರವು ನನ್ನಲ್ಲಿ ಇಲ್ಲ; ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ ನಾನು ಅವುಗಳನ್ನು ಹಾದು ಹೋಗಿ ಅವುಗಳನ್ನು ಒಟ್ಟಿಗೆ ಸುಡುವೆನು.
- Nahum 1:2 ನಹೂಮ 1:2ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.