Leviticus · chapter 26 · verse 35
Leviticus 26:35 in Kannada
ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.
Neevu adaralli vaasavaagiddaaga nimma sabbattugalalli adakke vishraanti doreyada kaarana adu haalubiddiruva kaalavellaa anubhavisuvadu.
Leviticus 26:35 in English
- King James Version (KJV)
- As long as it lieth desolate it shall rest; because it did not rest in your sabbaths, when ye dwelt upon it.
- World English Bible (WEB)
- As long as it lies desolate it shall have rest, even the rest which it didn’t have in your Sabbaths when you lived on it.
- American Standard Version (ASV)
- As long as it lieth desolate it shall have rest, even the rest which it had not in your sabbaths, when ye dwelt upon it.
- Bible in Basic English (BBE)
- All the days while it is waste will the land have rest, such rest as it never had in your Sabbaths, when you were living in it.
- Darby Translation (DBY)
- All the days of the desolation it shall rest, [the days in] which it did not rest on your sabbaths, when ye dwelt therein.
- Webster's Bible (WBS)
- As long as it lieth desolate, it shall rest; because it did not rest in your sabbaths, when ye dwelt upon it.
- Young's Literal Translation (YLT)
- all the days of the desolation it resteth that which it hath not rested in your sabbaths in your dwelling on it.
Read in context
- 33ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
- 34ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು.
- 35ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು.
- 36ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
- 37ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
Cross references
- Isaiah 24:5–6 ಯೆಶಾಯ 24:5–6ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
- Romans 8:22 ರೋಮಾಪುರದವರಿಗೆ 8:22ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.