Leviticus · chapter 26 · verse 38
Leviticus 26:38 in Kannada
ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು.
Janaangaga lolage naashavaaguviri; nimma shatrugala deshavu nimmannu tindubiduvadu.
Leviticus 26:38 in English
- King James Version (KJV)
- And ye shall perish among the heathen, and the land of your enemies shall eat you up.
- World English Bible (WEB)
- You will perish among the nations. The land of your enemies will eat you up.
- American Standard Version (ASV)
- And ye shall perish among the nations, and the land of your enemies shall eat you up.
- Bible in Basic English (BBE)
- And death will overtake you among strange nations, and the land of your haters will be your destruction.
- Darby Translation (DBY)
- And ye shall perish among the nations, and the land of your enemies shall eat you up.
- Webster's Bible (WBS)
- And ye shall perish among the heathen, and the land of your enemies shall eat you up.
- Young's Literal Translation (YLT)
- and ye have perished among the nations, and the land of your enemies hath consumed you.
Read in context
- 36ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
- 37ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
- 38ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು.
- 39ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
- 40ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
Cross references
- Deuteronomy 28:48 ಧರ್ಮೋಪದೇಶಕಾಂಡ 28:48ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.
- Deuteronomy 4:26–27 ಧರ್ಮೋಪದೇಶಕಾಂಡ 4:26–27ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ. ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- Jeremiah 44:12–14 ಯೆರೆಮೀಯ 44:12–14ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು. ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಐಗುಪ್ತದೇಶದಲ್ಲಿ ವಾಸಮಾಡು ವವರನ್ನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಶಿಕ್ಷಿಸುವೆನು. ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.
- Jeremiah 42:22 ಯೆರೆಮೀಯ 42:22ನೀವು ವಾಸಿಸುವದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರೆಂದು ಈಗ ನೀವು ನಿಶ್ಚಯವಾಗಿ ತಿಳುಕೊಳ್ಳಿರಿ ಅಂದನು.
- Jeremiah 42:17–18 ಯೆರೆಮೀಯ 42:17–18ಹೌದು, ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನು ತಿರುಗಿಸುವ ಮನುಷ್ಯರಿಗೆಲ್ಲಾ ಹೀಗಾಗುವದು; ಅವರು ಕತ್ತಿಯಿ ಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯು ವರು; ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವದಿಲ್ಲ. ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.
- Deuteronomy 28:68 ಧರ್ಮೋಪದೇಶಕಾಂಡ 28:68ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Isaiah 27:13 ಯೆಶಾಯ 27:13ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Jeremiah 44:27–28 ಯೆರೆಮೀಯ 44:27–28ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು; ಐಗುಪ್ತ ದೇಶದ ಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವ ವರೆಗೆ ಕತ್ತಿಯಿಂದಲೂ ಬರದಿಂದಲೂ ನಾಶವಾಗುವರು. ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.