Skip to content
ThuthiThuthiThuthi
Leviticus · chapter 26 · verse 42

Leviticus 26:42 in Kannada

ನಾನು ಯಾಕೋಬ್‌ ಇಸಾಕ್‌ ಅಬ್ರಹಾಮ್‌ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.

Naanu yaakob isaak abrahaam iva rige maadida nanna odambadikeyannoo avara deshavannoo jnyaapakamaadikolluvenu.

Leviticus 26:42 in English

King James Version (KJV)
Then will I remember my covenant with Jacob, and also my covenant with Isaac, and also my covenant with Abraham will I remember; and I will remember the land.
World English Bible (WEB)
then I will remember my covenant with Jacob, my covenant with Isaac, and also my covenant with Abraham; and I will remember the land.
American Standard Version (ASV)
then will I remember my covenant with Jacob; and also my covenant with Isaac, and also my covenant with Abraham will I remember; and I will remember the land.
Bible in Basic English (BBE)
Then I will keep in mind the agreement which I made with Jacob and with Isaac and with Abraham, and I will keep in mind the land.
Darby Translation (DBY)
I will remember my covenant with Jacob, and also my covenant with Isaac, and also my covenant with Abraham will I remember; and I will remember the land.
Webster's Bible (WBS)
Then will I remember my covenant with Jacob, and also my covenant with Isaac, and also my covenant with Abraham will I remember; and I will remember the land.
Young's Literal Translation (YLT)
then I have remembered My covenant [with] Jacob, and also My covenant [with] Isaac, and also My covenant [with] Abraham I remember, and the land I remember.

Read in context

  1. 40ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ
  2. 41ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
  3. 42ನಾನು ಯಾಕೋಬ್‌ ಇಸಾಕ್‌ ಅಬ್ರಹಾಮ್‌ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
  4. 43ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
  5. 44ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
Read all of Leviticus 26

Cross references

Original words (Hebrew)

Leviticus 26:42 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.