Skip to content
ThuthiThuthiThuthi
Leviticus · chapter 26 · verse 45

Leviticus 26:45 in Kannada

ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್‌ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.

Naanu avarige devaraagiruvadarinda janaangagala munde aiguptadeshadinda horage baramaadida avara pitrugala odambadikeyannu avarigoskara jnyaapaka maadikolluvenu; naane kartanu.kartanu seenaayi bettadalli mosheya moolaka tanagoo israayel makkaligoo madhyadalli kotta niyama galoo nyaayagaloo nyaayapramaanagaloo ive.

Leviticus 26:45 in English

King James Version (KJV)
But I will for their sakes remember the covenant of their ancestors, whom I brought forth out of the land of Egypt in the sight of the heathen, that I might be their God: I [am] the LORD.
World English Bible (WEB)
But I will for their sake remember the covenant of their ancestors, whom I brought out of the land of Egypt in the sight of the nations, that I might be their God. I am the LORD.’”
American Standard Version (ASV)
but I will for their sakes remember the covenant of their ancestors, whom I brought forth out of the land of Egypt in the sight of the nations, that I might be their God: I am Jehovah.
Bible in Basic English (BBE)
And because of them I will keep in mind the agreement which I made with their fathers, whom I took out of the land of Egypt before the eyes of the nations, to be their God: I am the Lord.
Darby Translation (DBY)
But I will remember toward them the covenant with their ancestors whom I brought forth out of the land of Egypt before the eyes of the nations, that I might be their God: I am Jehovah.
Webster's Bible (WBS)
But I will for their sakes remember the covenant of their ancestors, whom I brought out of the land of Egypt in the sight of the heathen, that I might be their God: I [am] the LORD.
Young's Literal Translation (YLT)
then I have remembered for them the covenant of the ancestors, whom I brought forth out of the land of Egypt before the eyes of the nations to become their God; I [am] Jehovah.'

Read in context

  1. 43ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ.
  2. 44ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
  3. 45ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್‌ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
  4. 46ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್‌ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
Read all of Leviticus 26

Cross references

Original words (Hebrew)

Leviticus 26:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.