Leviticus · chapter 26 · verse 46
Leviticus 26:46 in Kannada
ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
Kartanu seenaayi bettadalli mosheya moolaka tanagoo israayel makkaligoo madhyadalli kotta niyama galoo nyaayagaloo nyaayapramaanagaloo ive.
Leviticus 26:46 in English
- King James Version (KJV)
- These [are] the statutes and judgments and laws, which the LORD made between him and the children of Israel in mount Sinai by the hand of Moses.
- World English Bible (WEB)
- These are the statutes, ordinances, and laws, which the LORD made between him and the children of Israel in Mount Sinai by Moses.
- American Standard Version (ASV)
- These are the statutes and ordinances and laws, which Jehovah made between him and the children of Israel in mount Sinai by Moses.
- Bible in Basic English (BBE)
- These are the rules, decisions, and laws, which the Lord made between himself and the children of Israel in Mount Sinai, by the hand of Moses.
- Darby Translation (DBY)
- These are the statutes and ordinances and laws which Jehovah made between him and the children of Israel in mount Sinai, by the hand of Moses.
- Webster's Bible (WBS)
- These [are] the statutes, and judgments, and laws, which the LORD made between him and the children of Israel in mount Sinai by the hand of Moses.
- Young's Literal Translation (YLT)
- These [are] the statutes, and the judgments, and the laws, which Jehovah hath given between Him and the sons of Israel, in mount Sinai, by the hand of Moses.
Read in context
- 44ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.
- 45ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
- 46ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
Cross references
- Leviticus 27:34 ಯಾಜಕಕಾಂಡ 27:34ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
- Deuteronomy 6:1 ಧರ್ಮೋಪದೇಶಕಾಂಡ 6:1ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
- Deuteronomy 12:1 ಧರ್ಮೋಪದೇಶಕಾಂಡ 12:1ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ.
- Deuteronomy 13:4 ಧರ್ಮೋಪದೇಶಕಾಂಡ 13:4ನಿಮ್ಮ ದೇವರಾದ ಕರ್ತನನ್ನೇ ಅನುಸರಿಸಿ ಆತನಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಂಡು ಆತನ ಸ್ವರವನ್ನು ಕೇಳಿ ಆತನಿಗೆ ಸೇವೆಮಾಡಿ ಆತನಿಗೆ ಅಂಟಿಕೊಳ್ಳಬೇಕು.
- Leviticus 25:1 ಯಾಜಕಕಾಂಡ 25:1ತರುವಾಯ ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇ ನಂದರೆ--
- Psalm 77:20 ಕೀರ್ತನೆಗಳು 77:20ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- Leviticus 8:36 ಯಾಜಕಕಾಂಡ 8:36ಕರ್ತನು ಮೋಶೆಯ ಕೈಗೆ ಒಪ್ಪಿಸಿ ಆಜ್ಞಾಪಿಸಿದ ಪ್ರಕಾರವೇ ಎಲ್ಲವುಗಳನ್ನು ಆರೋನನೂ ಅವನ ಕುಮಾರರೂ ಮಾಡಿದರು.
- Leviticus 7:38 ಯಾಜಕಕಾಂಡ 7:38ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Numbers 4:37 ಅರಣ್ಯಕಾಂಡ 4:37ಮೋಶೆಗೆ ಕರ್ತನು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸದ ಕೆಹಾತಿಯರ ಕುಟುಂಬಗಳಲ್ಲಿ ಎಣಿಸಲ್ಪಟ್ಟವರೂ ಸಭೆಯ ಗುಡಾರದಲ್ಲಿ ಸೇವೆಮಾಡುವವರೆಲ್ಲರೂ ಇವರೇ.