Leviticus · chapter 26 · verse 5
Leviticus 26:5 in Kannada
ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
Kana tulisuva kelasavu draakshe beleya varegoo draakshe beleyannu koodisuva kelasavu bittaneya kaalada varegoo nadeyuvavu. Neevu nimma rotti yannu tindu truptihondi surakshitavaagi nimma deshadalli vaasamaaduviri.
Leviticus 26:5 in English
- King James Version (KJV)
- And your threshing shall reach unto the vintage, and the vintage shall reach unto the sowing time: and ye shall eat your bread to the full, and dwell in your land safely.
- World English Bible (WEB)
- Your threshing shall continue until the vintage, and the vintage shall continue until the sowing time. You shall eat your bread to the full, and dwell in your land safely.
- American Standard Version (ASV)
- And your threshing shall reach unto the vintage, and the vintage shall reach unto the sowing time; and ye shall eat your bread to the full, and dwell in your land safely.
- Bible in Basic English (BBE)
- And the crushing of the grain will overtake the cutting of the grapes, and the cutting of the grapes will overtake the planting of the seed, and there will be bread in full measure, and you will be living in your land safely.
- Darby Translation (DBY)
- and your threshing shall reach unto the vintage, and the vintage shall reach unto the sowing-time; and ye shall eat your bread to the full, and dwell in your land securely.
- Webster's Bible (WBS)
- And your threshing shall reach to the vintage, and the vintage shall reach to the sowing time; and ye shall eat your bread to the full, and dwell in your land safely.
- Young's Literal Translation (YLT)
- and reached to you hath the threshing, the gathering, and the gathering doth reach the sowing -[time]; and ye have eaten your bread to satiety, and have dwelt confidently in your land.
Read in context
- 3ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ
- 4ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
- 5ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
- 6ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
- 7ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು.
Cross references
- Amos 9:13 ಆಮೋಸ 9:13ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು.
- Joel 2:26 ಯೋವೇಲ 2:26ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು ನಿಮ್ಮಲ್ಲಿ ಅದ್ಭುತದಿಂದ ನಡಿಸಿದ ನಿಮ್ಮ ದೇವರಾದ ಕರ್ತನ ಹೆಸರನ್ನು ಸ್ತುತಿಸುವಿರಿ; ನನ್ನ ಜನರು ಎಂದೆಂದಿಗೂ ನಾಚಿಕೆಪಡರು.
- Joel 2:19 ಯೋವೇಲ 2:19ಹೌದು, ಕರ್ತನು ಉತ್ತರ ಕೊಟ್ಟು ತನ್ನ ಜನರಿಗೆ ಹೇಳುವದೇ ನಂದರೆ--ಇಗೋ, ನಾನು ನಿಮಗೆ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸಾಕಾಗುವಷ್ಟು ಕಳು ಹಿಸಿ ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತ ರಾಗಿ ಇಡುವದಿಲ್ಲ.
- Leviticus 25:18–19 ಯಾಜಕಕಾಂಡ 25:18–19ಹೀಗೆ ನೀವು ನನ್ನ ನಿಯಮ ನಿರ್ಣಯಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ಆಗ ನೀವು ದೇಶದಲ್ಲಿ ಸುರಕ್ಷಿತರಾಗಿ ವಾಸಿಸುವಿರಿ. ಭೂಮಿಯು ತನ್ನ ಫಲವನ್ನು ಕೊಡುವದು; ನೀವು ತಿಂದು ತೃಪ್ತ ರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
- Deuteronomy 11:15 ಧರ್ಮೋಪದೇಶಕಾಂಡ 11:15ನಿನ್ನ ಪಶುಗಳಿಗೆ ಹುಲ್ಲನ್ನು ನಿನ್ನ ಹೊಲದಲ್ಲಿ ಕೊಡುವೆನು; ನೀನು ತಿಂದು ತೃಪ್ತಿಯಾಗುವಿ.
- Psalm 91:1–14 ಕೀರ್ತನೆಗಳು 91:1–14ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು. ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ. ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು. ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ. ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ. ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ. ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ. ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು. ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು. ನಿನ್ನ ಪಾದವು ಕಲ್ಲಿಗೆ ತಗಲದ ಹಾಗೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು. ಸಿಂಹ ಸರ್ಪ ಮೇಲೆ ನಡೆಯುವಿ; ಯೌವನದ ಸಿಂಹವನ್ನೂ ಘಟಸರ್ಪವನ್ನೂ ತುಳಿದು ಬಿಡುವಿ. ಅವನು ತನ್ನ ಪ್ರೀತಿಯನ್ನು ನನ್ನ ಮೇಲೆ ಇಟ್ಟಿದ್ದಾನೆ; ಆದದರಿಂದ ಅವನನ್ನು ತಪ್ಪಿಸುವೆನು; ಅವನು ನನ್ನ ಹೆಸರನ್ನು ತಿಳಿದಿರುವದರಿಂದ ಅವನನ್ನು ಉನ್ನತದಲ್ಲಿಡುವೆನು.
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
- Proverbs 1:33 ಜ್ಞಾನೋಕ್ತಿಗಳು 1:33ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
- Ezekiel 34:25–28 ಯೆಹೆಜ್ಕೇಲನು 34:25–28ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು. ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು; ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು; ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
- Exodus 16:8 ವಿಮೋಚನಕಾಂಡ 16:8ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
- Jeremiah 23:6 ಯೆರೆಮೀಯ 23:6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Job 11:18–19 ಯೋಬನು 11:18–19ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ. ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು.ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
Original words (Hebrew)
- threshing · H1786דַּיִשׁ dayish
- reach · H5381נָשַׂג nâsag
- vintage · H1210בָּצִיר bâtsîyr
- vintage · H1210בָּצִיר bâtsîyr
- reach · H5381נָשַׂג nâsag
- time · H2233זֶרַע zeraʻ
- eat · H398אָכַל ʼâkal
- bread · H3899לֶחֶם lechem
- full · H7648שֹׂבַע sôbaʻ
- dwell · H3427יָשַׁב yâshab
- land · H776אֶרֶץ ʼerets
- safely · H983בֶּטַח beṭach