Leviticus · chapter 26 · verse 6
Leviticus 26:6 in Kannada
ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
Naanu deshadalli samaadhaanavannu koduvenu. Yaara bhayavoo illade neevu malagikolluviri; deshadalli dushta mrugagalu illadante maaduvenu. Illave katti nimma deshadalli haaduhoguvadilla.
Leviticus 26:6 in English
- King James Version (KJV)
- And I will give peace in the land, and ye shall lie down, and none shall make [you] afraid: and I will rid evil beasts out of the land, neither shall the sword go through your land.
- World English Bible (WEB)
- “‘I will give peace in the land, and you shall lie down, and no one will make you afraid. I will remove evil animals out of the land, neither shall the sword go through your land.
- American Standard Version (ASV)
- And I will give peace in the land, and ye shall lie down, and none shall make you afraid: and I will cause evil beasts to cease out of the land, neither shall the sword go through your land.
- Bible in Basic English (BBE)
- And I will give you peace in the land, and you will take your rest and no one will give you cause for fear; and I will put an end to all evil beasts in the land, and no sword of war will go through your land.
- Darby Translation (DBY)
- And I will give peace in the land, and ye shall lie down, and none shall make you afraid; and I will put away the evil beasts out of the land; and the sword shall not go through your land.
- Webster's Bible (WBS)
- And I will give peace in the land, and ye shall lie down, and none shall make [you] afraid: and I will rid the land of evil beasts, neither shall the sword go through your land.
- Young's Literal Translation (YLT)
- 'And I have given peace in the land, and ye have lain down, and there is none causing trembling; and I have caused evil beasts to cease out of the land, and the sword doth not pass over into your land.
Read in context
- 4ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
- 5ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.
- 6ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
- 7ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು.
- 8ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
Cross references
- Isaiah 35:9 ಯೆಶಾಯ 35:9ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Zephaniah 3:13 ಚೆಫನ್ಯ 3:13ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
- Psalm 147:14 ಕೀರ್ತನೆಗಳು 147:14ಆತನು ನಿನ್ನ ಮೇರೆಗಳನ್ನು ಸಮಾಧಾನಪಡಿಸುತ್ತಾನೆ. ಶ್ರೇಷ್ಠವಾದ ಗೋಧಿಯಿಂದ ನಿನ್ನನ್ನು ತೃಪ್ತಿಪಡಿಸುತ್ತಾನೆ.
- Hosea 2:18 ಹೋಶೇಯ 2:18ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
- Jeremiah 30:10 ಯೆರೆಮೀಯ 30:10ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು.
- Haggai 2:9 ಹಗ್ಗಾಯ 2:9ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Ezekiel 34:25 ಯೆಹೆಜ್ಕೇಲನು 34:25ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
- Psalm 29:11 ಕೀರ್ತನೆಗಳು 29:11ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
- Ezekiel 14:15 ಯೆಹೆಜ್ಕೇಲನು 14:15ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ
- Ezekiel 14:17 ಯೆಹೆಜ್ಕೇಲನು 14:17ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
- 2 Kings 17:25–26 2 ಅರಸುಗಳು 17:25–26ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು. ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು.
- Exodus 23:29 ವಿಮೋಚನಕಾಂಡ 23:29ಭೂಮಿಯು ಬರಿದಾಗದಂತೆಯೂ ಅಡವಿಯ ಮೃಗ ಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರುಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ