Leviticus · chapter 26 · verse 9
Leviticus 26:9 in Kannada
ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.
Naanu nimmannu lakshisi abhivruddhimaadi hechchisi nimma sangada nanna odambadikeyannu sthaapisuvenu.
Leviticus 26:9 in English
- King James Version (KJV)
- For I will have respect unto you, and make you fruitful, and multiply you, and establish my covenant with you.
- World English Bible (WEB)
- “‘I will have respect for you, make you fruitful, multiply you, and will establish my covenant with you.
- American Standard Version (ASV)
- And I will have respect unto you, and make you fruitful, and multiply you, and will establish my covenant with you.
- Bible in Basic English (BBE)
- And I will have pleasure in you and make you fertile and greater in number; and I will keep my agreement with you.
- Darby Translation (DBY)
- And I will turn my face towards you and make you fruitful, and multiply you, and establish my covenant with you.
- Webster's Bible (WBS)
- For I will have respect to you, and make you fruitful, and multiply you, and establish my covenant with you.
- Young's Literal Translation (YLT)
- 'And I have turned unto you, and have made you fruitful, and have multiplied you, and have established My covenant with you;
Read in context
- 7ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು.
- 8ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.
- 9ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.
- 10ನೀವು ಹಳೇ ಧಾನ್ಯವನ್ನು ತಿಂದು ಹೊಸದು ಬಂದಾಗ ಹಳೇದನ್ನು ಹೊರಗೆ ತರುವಿರಿ.
- 11ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳು ವೆನು. ನನ್ನ ಪ್ರಾಣವು ನಿಮ್ಮನ್ನು ಅಸಹ್ಯಿಸದೆ ಇರುವದು.
Cross references
- Genesis 17:6–7 ಆದಿಕಾಂಡ 17:6–7ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು. ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- Psalm 107:38 ಕೀರ್ತನೆಗಳು 107:38ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.
- Nehemiah 9:23 ನೆಹೆಮೀಯ 9:23ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;
- Ezekiel 16:62 ಯೆಹೆಜ್ಕೇಲನು 16:62ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು; ಆದದರಿಂದ ನಾನೇ ಕರ್ತ ನೆಂದು ನಿಮಗೆ ಗೊತ್ತಾಗುವದು.ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ ನೀನು ಅವು ಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿನ್ನ ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Psalm 138:6–7 ಕೀರ್ತನೆಗಳು 138:6–7ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ. ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ ನೀನು ನನ್ನನ್ನು ಬದುಕಿಸಿ ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈಯನ್ನು ಚಾಚುತ್ತೀ; ನಿನ್ನ ಬಲಗೈ ನನ್ನನ್ನು ರಕ್ಷಿಸುತ್ತದೆ.ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
- Genesis 28:3 ಆದಿಕಾಂಡ 28:3ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
- Deuteronomy 28:11 ಧರ್ಮೋಪದೇಶಕಾಂಡ 28:11ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.
- Jeremiah 33:3 ಯೆರೆಮೀಯ 33:3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
- Exodus 2:25 ವಿಮೋಚನಕಾಂಡ 2:25ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- Genesis 28:14 ಆದಿಕಾಂಡ 28:14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
- Exodus 6:4 ವಿಮೋಚನಕಾಂಡ 6:4ಕಾನಾನ್ ದೇಶವನ್ನು ಅಂದರೆ ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬ ಡಿಕೆಯನ್ನು ದೃಢಪಡಿಸಿದೆನು.