Leviticus · chapter 27 · verse 12
Leviticus 27:12 in Kannada
ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು.
Aaga yaajakanu adakke olledaagali kettaddaagali adakke krayakattabeku. Yaajakanaada neenu maadida krayave krayavaa girabeku.
Leviticus 27:12 in English
- King James Version (KJV)
- And the priest shall value it, whether it be good or bad: as thou valuest it, [who art] the priest, so shall it be.
- World English Bible (WEB)
- and the priest shall evaluate it, whether it is good or bad. As the priest evaluates it, so it shall be.
- American Standard Version (ASV)
- and the priest shall value it, whether it be good or bad: as thou the priest valuest it, so shall it be.
- Bible in Basic English (BBE)
- And let the priest put a value on it, if it is good or bad; whatever value the priest puts on it, so will it be.
- Darby Translation (DBY)
- and the priest shall value it, [judging] between good and bad: according to the valuation of the priest, so shall it be.
- Webster's Bible (WBS)
- And the priest shall value it, whether it be good or bad: as thou valuest it, [who art] the priest, so shall it be.
- Young's Literal Translation (YLT)
- and the priest hath valued it; whether good or bad, according to thy valuation, O priest, so it is;
Read in context
- 10ಅದನ್ನು ಒಳ್ಳೇದಕ್ಕೆ ಕೆಟ್ಟದ್ದನ್ನಾಗಲಿ ಕೆಟ್ಟದ್ದಕ್ಕೆ ಒಳ್ಳೇದನ್ನಾಗಲಿ ಬದಲು ಮಾಡಬಾರದು ಮತ್ತು ಮಾರ್ಪಡಿ ಸಲೂಬಾರದು; ಹೇಗಾದರೂ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ ಅದು ಅದರ ಬದಲೂ ಪರಿಶುದ್ಧವಾಗಿರಬೇಕು.
- 11ಅದು ಕರ್ತನಿಗೆ ಅರ್ಪಣೆಯಾಗಿ ತಾರದ ಯಾವದಾದರೂ ಅಶುದ್ಧ ಪಶುವಾಗಿದ್ದರೆ ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.
- 12ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು.
- 13ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.
- 14ಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು.