Skip to content
ThuthiThuthiThuthi
Leviticus · chapter 27 · verse 13

Leviticus 27:13 in Kannada

ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.

Adannu hegaadaroo vimochisa bekendiddare neenu maadida krayakkinta hechchaagi aidane paalannu adakke koodisabeku.

Leviticus 27:13 in English

King James Version (KJV)
But if he will at all redeem it, then he shall add a fifth [part] thereof unto thy estimation.
World English Bible (WEB)
But if he will indeed redeem it, then he shall add the fifth part of it to its valuation.
American Standard Version (ASV)
But if he will indeed redeem it, then he shall add the fifth part thereof unto thy estimation.
Bible in Basic English (BBE)
But if he has a desire to get it back for himself, let him give a fifth more than your value.
Darby Translation (DBY)
And if they will in any wise redeem it, then they shall add a fifth [part] thereof unto thy valuation.
Webster's Bible (WBS)
But if he will at all redeem it, then he shall add a fifth [part] of it to thy estimation.
Young's Literal Translation (YLT)
and if he really redeem it, then he hath added its fifth to thy valuation.

Read in context

  1. 11ಅದು ಕರ್ತನಿಗೆ ಅರ್ಪಣೆಯಾಗಿ ತಾರದ ಯಾವದಾದರೂ ಅಶುದ್ಧ ಪಶುವಾಗಿದ್ದರೆ ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.
  2. 12ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು.
  3. 13ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.
  4. 14ಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು.
  5. 15ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.
Read all of Leviticus 27

Cross references

Original words (Hebrew)

Leviticus 27:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.