Leviticus · chapter 27 · verse 14
Leviticus 27:14 in Kannada
ಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು.
Obbanu tanna maneyannu kartanige parishuddha vaagiralendu adannu parishuddha maadidare yaaja kanu adakke olledaagali kettaddaagali krayavannu kattabeku; yaajakanu krayakattuva prakaarave adu sthiravaagirabeku.
Leviticus 27:14 in English
- King James Version (KJV)
- And when a man shall sanctify his house [to be] holy unto the LORD, then the priest shall estimate it, whether it be good or bad: as the priest shall estimate it, so shall it stand.
- World English Bible (WEB)
- “‘When a man dedicates his house to be holy to the LORD, then the priest shall evaluate it, whether it is good or bad. As the priest evaluates it, so it shall stand.
- American Standard Version (ASV)
- And when a man shall sanctify his house to be holy unto Jehovah, then the priest shall estimate it, whether it be good or bad: as the priest shall estimate it, so shall it stand.
- Bible in Basic English (BBE)
- And if a man has given his house as holy to the Lord, then the priest will put a value on it, if it is good or bad; as the priest gives decision so will the value be fixed.
- Darby Translation (DBY)
- And when any one halloweth his house, that it may be holy to Jehovah, the priest shall value it, [judging] between good and bad: as the priest shall value it, so shall it stand.
- Webster's Bible (WBS)
- And when a man shall sanctify his house [to be] holy to the LORD, then the priest shall estimate it, whether it is good or bad: as the priest shall estimate it, so shall it stand.
- Young's Literal Translation (YLT)
- 'And when a man sanctifieth his house, a holy thing to Jehovah, then hath the priest valued it, whether good or bad; as the priest doth value it so it standeth;
Read in context
- 12ಆಗ ಯಾಜಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಅದಕ್ಕೆ ಕ್ರಯಕಟ್ಟಬೇಕು. ಯಾಜಕನಾದ ನೀನು ಮಾಡಿದ ಕ್ರಯವೇ ಕ್ರಯವಾ ಗಿರಬೇಕು.
- 13ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.
- 14ಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು.
- 15ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.
- 16ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು.
Cross references
- Leviticus 25:29–31 ಯಾಜಕಕಾಂಡ 25:29–31ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದ ಲ್ಲಿರುವ ನಿವಾಸದ ಮನೆಯನ್ನು ಮಾರಿದರೆ ಅದನ್ನು ಮಾರಿದ ಒಂದು ಪೂರ್ಣ ವರುಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು; ಒಂದು ಪೂರ್ಣ ವರುಷ ಆದರೆ ವರುಷವು ಪೂರ್ಣವಾಗುವದರೊಳಗಾಗಿ ಅದು ಬಿಡುಗಡೆಯಾಗದಿದ್ದರೆ ಗೋಡೆಯ ಪಟ್ಟಣದೊಳಗಿರುವ ಆ ಮನೆಯು ಅದನ್ನು ಕೊಂಡುಕೊಂಡವನಿಗೆ ಅವನ ತಲತಲಾಂತರಕ್ಕೂ ಸ್ಥಿರವಾಗಿಡಲ್ಪಡಬೇಕು; ಸಂಭ್ರಮದ ವರುಷದಲ್ಲಿ ಅದು ಬಿಡುಗಡೆಯಾಗ ಬಾರದು. ಆದರೆ ಸುತ್ತಲೂ ಗೋಡೆಗಳಿಲ್ಲದ ಹಳ್ಳಿಗಳಲ್ಲಿಯ ಮನೆಗಳು ದೇಶದ ಭೂಮಿಯೊಂದಿಗೆ ಲೆಕ್ಕಿಸಲ್ಪಡಬೇಕು. ಅವುಗಳಿಗೆ ಬಿಡುಗಡೆ ಇರಬೇಕು; ಸಂಭ್ರಮ ವರುಷದಲ್ಲಿ ಅವು ಬಿಡುಗಡೆಯಾಗಬೇಕು.
- Numbers 18:14 ಅರಣ್ಯಕಾಂಡ 18:14ಇಸ್ರಾಯೇಲ್ಯರಲ್ಲಿ ಆಣೆಯೊಂದಿಗೆ ಒಪ್ಪಿಸಿದ್ದೆಲ್ಲಾ ನಿನ್ನದಾಗಿರಬೇಕು.
- Psalm 101:2–7 ಕೀರ್ತನೆಗಳು 101:2–7ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು. ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು. ಡೊಂಕಾದ ಹೃದಯವು ನನ್ನನ್ನು ಬಿಟ್ಟು ಹೋಗುವದು; ಕೆಟ್ಟವನನ್ನು ತಿಳಿಯು ವದಿಲ್ಲ. ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು. ದೇಶದಲ್ಲಿರುವ ನಂಬಿಗಸ್ತರು ನನ್ನ ಸಂಗಡ ವಾಸಿ ಸುವ ಹಾಗೆ ನನ್ನ ಕಣ್ಣುಗಳು ಅವರ ಮೇಲೆ ಅವೆ; ಸಂಪೂರ್ಣವಾದ ಮಾರ್ಗದಲ್ಲಿ ನಡೆದು ಕೊಳ್ಳುವ ವನೇ ನನ್ನನ್ನು ಸೇವಿಸುವನು. ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನೆಲೆಯಾಗಿರುವದಿಲ್ಲ;ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Leviticus 27:21 ಯಾಜಕಕಾಂಡ 27:21ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು.