Skip to content
ThuthiThuthiThuthi
Leviticus · chapter 27 · verse 15

Leviticus 27:15 in Kannada

ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.

Aadare parishuddha maadi davanu tanna maneyannu vimochisabekendiddare neenu kattida krayakkinta hechchaagi aidaneya paalina hanavannu kodali; aaga adu avanadaagiruvadu.

Leviticus 27:15 in English

King James Version (KJV)
And if he that sanctified it will redeem his house, then he shall add the fifth [part] of the money of thy estimation unto it, and it shall be his.
World English Bible (WEB)
If he who dedicates it will redeem his house, then he shall add the fifth part of the money of your valuation to it, and it shall be his.
American Standard Version (ASV)
And if he that sanctified it will redeem his house, then he shall add the fifth part of the money of thy estimation unto it, and it shall be his.
Bible in Basic English (BBE)
And if the owner has a desire to get back his house, let him give a fifth more than your value, and it will be his.
Darby Translation (DBY)
And if he that halloweth it will redeem his house, he shall add the fifth of the money of thy valuation unto it, and it shall be his.
Webster's Bible (WBS)
And if he that sanctified it will redeem his house, then he shall add the fifth [part] of the money of thy estimation to it, and it shall be his.
Young's Literal Translation (YLT)
and if he who is sanctifying doth redeem his house, then he hath added a fifth of the money of thy valuation to it, and it hath become his.

Read in context

  1. 13ಅದನ್ನು ಹೇಗಾದರೂ ವಿಮೋಚಿಸ ಬೇಕೆಂದಿದ್ದರೆ ನೀನು ಮಾಡಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.
  2. 14ಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು.
  3. 15ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.
  4. 16ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು.
  5. 17ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.
Read all of Leviticus 27

Cross references

Original words (Hebrew)

Leviticus 27:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.