Leviticus · chapter 27 · verse 16
Leviticus 27:16 in Kannada
ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು.
Obbanu tanna svaastyada holadalli enaadaroo kartanige parishuddha maadidare neenu adara beejada prakaara krayakattabeku; javegodhiya ondu omerashtu beejakke aivattu belli shekelugalu.
Leviticus 27:16 in English
- King James Version (KJV)
- And if a man shall sanctify unto the LORD [some part] of a field of his possession, then thy estimation shall be according to the seed thereof: an homer of barley seed [shall be valued] at fifty shekels of silver.
- World English Bible (WEB)
- “‘If a man dedicates to the LORD part of the field of his possession, then your valuation shall be according to the seed for it. The sowing of a homer of barley shall be valued at fifty shekels of silver.
- American Standard Version (ASV)
- And if a man shall sanctify unto Jehovah part of the field of his possession, then thy estimation shall be according to the sowing thereof: the sowing of a homer of barley [shall be valued] at fifty shekels of silver.
- Bible in Basic English (BBE)
- And if a man gives to the Lord part of the field which is his property, then let your value be in relation to the seed which is planted in it; a measure of barley grain will be valued at fifty shekels of silver.
- Darby Translation (DBY)
- And if a man hallow to Jehovah [part] of a field of his possession, thy valuation shall be according to what may be sown in it: the homer of barley seed at fifty shekels of silver.
- Webster's Bible (WBS)
- And if a man shall sanctify to the LORD [some part] of a field of his possession, then thy estimation shall be according to the seed of it: a homer of barley seed [shall be valued] at fifty shekels of silver.
- Young's Literal Translation (YLT)
- 'And if of the field of his possession a man sanctify to Jehovah, then hath thy valuation been according to its seed; a homer of barley-seed at fifty shekels of silver;
Read in context
- 14ಒಬ್ಬನು ತನ್ನ ಮನೆಯನ್ನು ಕರ್ತನಿಗೆ ಪರಿಶುದ್ಧ ವಾಗಿರಲೆಂದು ಅದನ್ನು ಪರಿಶುದ್ಧ ಮಾಡಿದರೆ ಯಾಜ ಕನು ಅದಕ್ಕೆ ಒಳ್ಳೇದಾಗಲಿ ಕೆಟ್ಟದ್ದಾಗಲಿ ಕ್ರಯವನ್ನು ಕಟ್ಟಬೇಕು; ಯಾಜಕನು ಕ್ರಯಕಟ್ಟುವ ಪ್ರಕಾರವೇ ಅದು ಸ್ಥಿರವಾಗಿರಬೇಕು.
- 15ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.
- 16ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು.
- 17ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.
- 18ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು.
Cross references
- Ezekiel 45:11–14 ಯೆಹೆಜ್ಕೇಲನು 45:11–14ಬತ್ ಹೋಮೆ ರಿನ ಹತ್ತನೇ ಪಾಲನ್ನೂ ಎಫವು ಹೋಮೆರಿನ ಹತ್ತನೆ ಪಾಲನ್ನೂ ಹಿಡಿಯುವ ಹಾಗೆ ಏಫಕ್ಕೂ ಬತಗೂ ಒಂದೇ ಅಳತೆ ಇರಬೇಕು. ಅವುಗಳ ಅಳತೆ ಹೋಮೆ ರಿನ ಅಳತೆಯ ಪ್ರಕಾರ ಇರಬೇಕು. ಶೇಕೆಲ್ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು. ನೀವು ಅರ್ಪಿಸಬೇಕಾದ ಕಾಣಿಕೆಗಳು ಗೋಧಿಯ ಹೋಮೆರಿನಲ್ಲಿ ಏಫದ ಆರನೇ ಪಾಲು ಮತ್ತು ಬಾರ್ಲಿಯ ಹೋಮೆರಿನಲ್ಲಿ ಏಫದ ಆರನೇ ಪಾಲನ್ನು ಕೊಡಬೇಕು, ಎಣ್ಣೆಗೆ ಸಂಬಂಧಿಸಿದವು ಗಳಲ್ಲಿ ಬತ್ ಎಣ್ಣೆಯ ನಿಯಮ ಏನಂದರೆ--ಹತ್ತು ಬತಗಳುಳ್ಳ ಹೋಮೆರ್ ಇರುವ ಕೋರಿನೊಳಗಿಂದ ನೀವು ಬತ್ತಿನ ಹತ್ತನೇ ಪಾಲನ್ನು ಅರ್ಪಿಸಬೇಕು; ಯಾಕಂದರೆ ಹತ್ತು ಬತ್ಗಳು ಒಂದೇ ಹೋಮೆರ್.
- Hosea 3:2 ಹೋಶೇಯ 3:2ಹಾಗೆಯೇ ನಾನು ಅವಳನ್ನು ನನಗಾಗಿ ಹದಿನೈದು ಬೆಳ್ಳಿಯ ತುಂಡುಗಳಿಗೂ ಮತ್ತು ಹೋಮೆರ್ ಜವೆಗೋಧಿಗೂ ಒಂದುವರೆ ಹೋಮೆರ್ ಜವೆಗೋಧಿಗೂ ಕೊಂಡುಕೊಂಡೆನು.
- Isaiah 5:10 ಯೆಶಾಯ 5:10ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
- Acts 4:34–37 ಅಪೊಸ್ತಲರ ಕೃತ್ಯಗಳು 4:34–37ಹೀಗಾಗಿ ಅವರಲ್ಲಿ ಕೊರತೆ ಪಡು ವವನು ಒಬ್ಬನಾದರೂ ಇರಲಿಲ್ಲ. ಹೊಲ ಮನೆಗಳಿದ್ದವ ರೆಲ್ಲರೂ ಅವುಗಳನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟರು; ಪ್ರತಿ ಯೊಬ್ಬನಿಗೆ ಅವನವನ ಅಗತ್ಯತೆಯ ಪ್ರಕಾರ ಹಂಚಿ ದರು. ಅಪೊಸ್ತಲರಿಂದ ಬಾರ್ನಬನೆಂದು ಅಡ್ಡ ಹೆಸರು ಹೊಂದಿದ ಕುಪ್ರ ದೇಶದ ಲೇವಿಯನಾದ ಯೋಸೇಫನೆಂಬವನು (ಬಾರ್ನಬ ಅಂದರೆ ಆದರ ಣೆಯ ಮಗನು)ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು. ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
- Acts 5:4 ಅಪೊಸ್ತಲರ ಕೃತ್ಯಗಳು 5:4ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
Original words (Hebrew)
- man · H376אִישׁ ʼîysh
- sanctify · H6942קָדַשׁ qâdash
- field · H7704שָׂדֶה sâdeh
- possession · H272אֲחֻזָּה ʼăchuzzâh
- estimation · H6187עֵרֶךְ ʻêrek
- according · H6310פֶּה peh
- seed · H2233זֶרַע zeraʻ
- homer · H2563חֹמֶר chômer
- barley · H8184שְׂעֹרָה sᵉʻôrâh
- seed · H2233זֶרַע zeraʻ
- fifty · H2572חֲמִשִּׁים chămishshîym
- shekels · H8255שֶׁקֶל sheqel
- silver · H3701כֶּסֶף keçeph