Skip to content
ThuthiThuthiThuthi
Leviticus · chapter 27 · verse 17

Leviticus 27:17 in Kannada

ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.

Joobili sanvatsara modalugondu avanu tanna holavannu parishuddha maadidare neenu kattuva krayada prakaara adu sthiravaagirabeku.

Leviticus 27:17 in English

King James Version (KJV)
If he sanctify his field from the year of jubile, according to thy estimation it shall stand.
World English Bible (WEB)
If he dedicates his field from the Year of Jubilee, according to your valuation it shall stand.
American Standard Version (ASV)
If he sanctify his field from the year of jubilee, according to thy estimation it shall stand.
Bible in Basic English (BBE)
If he gives his field from the year of Jubilee, the value will be fixed by your decision.
Darby Translation (DBY)
If he hallow his field from the year of jubilee, according to thy valuation shall it stand;
Webster's Bible (WBS)
If he shall sanctify his field from the year of jubilee, according to thy estimation it shall stand.
Young's Literal Translation (YLT)
if from the year of the jubilee he sanctify his field, according to thy valuation it standeth;

Read in context

  1. 15ಆದರೆ ಪರಿಶುದ್ಧ ಮಾಡಿ ದವನು ತನ್ನ ಮನೆಯನ್ನು ವಿಮೋಚಿಸಬೇಕೆಂದಿದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಪಾಲಿನ ಹಣವನ್ನು ಕೊಡಲಿ; ಆಗ ಅದು ಅವನದಾಗಿರುವದು.
  2. 16ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು.
  3. 17ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.
  4. 18ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು.
  5. 19ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು.
Read all of Leviticus 27

Original words (Hebrew)

Leviticus 27:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.