Leviticus · chapter 27 · verse 18
Leviticus 27:18 in Kannada
ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು.
Aadare joobili sanvatsaravaada mele tanna holavannu parishuddha maadidare joobili sanvatsarada varege mikka varushagala lekkada prakaara yaajakanu avanige hanavannu enisi neenu kattida krayadinda kaleya beku.
Leviticus 27:18 in English
- King James Version (KJV)
- But if he sanctify his field after the jubile, then the priest shall reckon unto him the money according to the years that remain, even unto the year of the jubile, and it shall be abated from thy estimation.
- World English Bible (WEB)
- But if he dedicates his field after the Jubilee, then the priest shall reckon to him the money according to the years that remain to the Year of Jubilee; and an abatement shall be made from your valuation.
- American Standard Version (ASV)
- But if he sanctify his field after the jubilee, then the priest shall reckon unto him the money according to the years that remain unto the year of jubilee; and an abatement shall be made from thy estimation.
- Bible in Basic English (BBE)
- But if he gives his field after the year of Jubilee, the amount of the money will be worked out by the priest in relation to the number of years till the coming year of Jubilee, and the necessary amount will be taken off your value.
- Darby Translation (DBY)
- but if he hallow his field after the jubilee, then the priest shall reckon unto him the money according to the years that remain, until the year of the jubilee; and there shall be a reduction from thy valuation.
- Webster's Bible (WBS)
- But if he shall sanctify his field after the jubilee, then the priest shall reckon to him the money according to the years that remain, even to the year of the jubilee, and it shall be abated from thy estimation.
- Young's Literal Translation (YLT)
- and if after the jubilee he sanctify his field, then hath the priest reckoned to him the money according to the years which are left, unto the year of the jubilee, and it hath been abated from thy valuation.
Read in context
- 16ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಕರ್ತನಿಗೆ ಪರಿಶುದ್ಧ ಮಾಡಿದರೆ ನೀನು ಅದರ ಬೀಜದ ಪ್ರಕಾರ ಕ್ರಯಕಟ್ಟಬೇಕು; ಜವೆಗೋಧಿಯ ಒಂದು ಓಮೆರಷ್ಟು ಬೀಜಕ್ಕೆ ಐವತ್ತು ಬೆಳ್ಳಿ ಶೇಕೆಲುಗಳು.
- 17ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.
- 18ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು.
- 19ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು.
- 20ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು.
Cross references
- Leviticus 25:15–16 ಯಾಜಕಕಾಂಡ 25:15–16ಸಂಭ್ರಮದ ತರುವಾಯ ವರುಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರುಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು. ವರುಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನು ಹೆಚ್ಚಿಸಬೇಕು; ವರುಷಗಳು ಕಡಿಮೆಯಿರುವಂತೆಯೇ ಫಲದ ಬೆಲೆ ಯನ್ನು ಕಡಿಮೆಮಾಡಬೇಕು. ಫಲದ ವರುಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟ ಮಾಡಬೇಕು.
- Leviticus 25:51–52 ಯಾಜಕಕಾಂಡ 25:51–52ಇನ್ನು ಬಹಳ ವರುಷವಿದ್ದರೆ ಅವುಗಳ ಪ್ರಕಾರ ತನ್ನ ಕ್ರಯದ ಹಣದಲ್ಲಿ ವಿಮೋಚಿಸಲ್ಪಡಬೇಕು. ಜೂಬಿಲಿ ಸಂವತ್ಸರದ ವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು. ಅವನ ವರುಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನು ಅವನಿಗೆ ಸಲ್ಲಿಸಬೇಕು.
- Leviticus 25:27 ಯಾಜಕಕಾಂಡ 25:27ಅವನು ಅದನ್ನು ಮಾರಿದ ವರುಷಗಳನ್ನು ಲೆಕ್ಕಿಸಿ ಅದನ್ನು ಮಾರಿದವನಿಗೆ ಮಿಗಿಲಾದದ್ದನ್ನು ಪೂರ್ತಿಮಾಡಿ ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬಹುದು.
Original words (Hebrew)
- sanctify · H6942קָדַשׁ qâdash
- field · H7704שָׂדֶה sâdeh
- after · H310אַחַר ʼachar
- jubile · H3104יוֹבֵל yôwbêl
- priest · H3548כֹּהֵן kôhên
- reckon · H2803חָשַׁב châshab
- money · H3701כֶּסֶף keçeph
- to · H6310פֶּה peh
- years · H8141שָׁנֶה shâneh
- remain · H3498יָתַר yâthar
- year · H8141שָׁנֶה shâneh
- jubile · H3104יוֹבֵל yôwbêl
- abated · H1639גָּרַע gâraʻ
- estimation · H6187עֵרֶךְ ʻêrek