Leviticus · chapter 27 · verse 19
Leviticus 27:19 in Kannada
ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು.
Idallade aa holavannu parishuddha maadi davanu adannu hegaadaroo vimochisabekendi ddare neenu kattida krayakkinta hechchaagi aidane paalannu avanu kodabeku; aaga avanige adu sthiravaagiruvadu.
Leviticus 27:19 in English
- King James Version (KJV)
- And if he that sanctified the field will in any wise redeem it, then he shall add the fifth [part] of the money of thy estimation unto it, and it shall be assured to him.
- World English Bible (WEB)
- If he who dedicated the field will indeed redeem it, then he shall add the fifth part of the money of your valuation to it, and it shall remain his.
- American Standard Version (ASV)
- And if he that sanctified the field will indeed redeem it, then he shall add the fifth part of the money of thy estimation unto it, and it shall be assured to him.
- Bible in Basic English (BBE)
- And if the man who has given the field has a desire to get it back, let him give a fifth more than the price at which it was valued and it will be his.
- Darby Translation (DBY)
- And if he that hallowed the field will in any wise redeem it, he shall add the fifth of the money of thy valuation unto it, and it shall be assured to him;
- Webster's Bible (WBS)
- And if he that sanctified the field will in any wise redeem it, then he shall add the fifth [part] of the money of thy estimation to it, and it shall be assured to him.
- Young's Literal Translation (YLT)
- 'And if he really redeem the field — he who is sanctifying it — then he hath added a fifth of the money of thy valuation to it, and it hath been established to him;
Read in context
- 17ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.
- 18ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು.
- 19ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು.
- 20ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು.
- 21ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು.