Leviticus · chapter 27 · verse 20
Leviticus 27:20 in Kannada
ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು.
Aadare avanu holavannu vimochisade hodare illave mattobbanige aa holavannu maariddare adannu innu mele vimochisakoodadu.
Leviticus 27:20 in English
- King James Version (KJV)
- And if he will not redeem the field, or if he have sold the field to another man, it shall not be redeemed any more.
- World English Bible (WEB)
- If he will not redeem the field, or if he has sold the field to another man, it shall not be redeemed any more;
- American Standard Version (ASV)
- And if he will not redeem the field, or if he have sold the field to another man, it shall not be redeemed any more:
- Bible in Basic English (BBE)
- But if he has no desire to get it back, or if he has given it for a price to another man, it may not be got back again.
- Darby Translation (DBY)
- but if he do not redeem the field, or if he sell the field to another man, it cannot be redeemed any more;
- Webster's Bible (WBS)
- And if he will not redeem the field, or if he shall have sold the field to another man, it shall not be redeemed any more.
- Young's Literal Translation (YLT)
- and if he do not redeem the field, or if he hath sold the field to another man, it is not redeemed any more;
Read in context
- 18ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪರಿಶುದ್ಧ ಮಾಡಿದರೆ ಜೂಬಿಲಿ ಸಂವತ್ಸರದ ವರೆಗೆ ಮಿಕ್ಕ ವರುಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ಎಣಿಸಿ ನೀನು ಕಟ್ಟಿದ ಕ್ರಯದಿಂದ ಕಳೆಯ ಬೇಕು.
- 19ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು.
- 20ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು.
- 21ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು.
- 22ತನ್ನ ಸ್ವಾಸ್ತ್ಯದ ಹೊಲಗಳಲ್ಲಿ ಸೇರದಂಥ, ತಾನು ಕೊಂಡುಕೊಂಡ ಹೊಲವನ್ನು ಒಬ್ಬನು ಕರ್ತನಿಗೆ ಪರಿಶುದ್ಧ ಮಾಡಿದರೆ