Skip to content
ThuthiThuthiThuthi
Leviticus · chapter 27 · verse 21

Leviticus 27:21 in Kannada

ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು.

Aa holavu joobili sanvatsaradalli bidugadeyaaguvaaga pratyekisalpattu oppisalpatta holada haage kartanige adu parishuddhavaagirabeku; adara svaastyavu yaajaka nige sallabeku.

Leviticus 27:21 in English

King James Version (KJV)
But the field, when it goeth out in the jubile, shall be holy unto the LORD, as a field devoted; the possession thereof shall be the priest’s.
World English Bible (WEB)
but the field, when it goes out in the Jubilee, shall be holy to the LORD, as a devoted field. It shall be owned by the priests.
American Standard Version (ASV)
but the field, when it goeth out in the jubilee, shall be holy unto Jehovah, as a field devoted; the possession thereof shall be the priest’s.
Bible in Basic English (BBE)
But the field, when it becomes free at the year of Jubilee, will be holy to the Lord, as a field given under oath: it will be the property of the priest.
Darby Translation (DBY)
and the field, when it goeth out in the jubilee, shall be holy to Jehovah, as a field devoted; the possession thereof shall be the priest's.
Webster's Bible (WBS)
But the field, when it goeth out in the jubilee, shall be holy to the LORD, as a field devoted: the possession of it shall be the priest's.
Young's Literal Translation (YLT)
and the field hath been, in its going out in the jubilee, holy to Jehovah as a field which is devoted; to the priest is its possession.

Read in context

  1. 19ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿ ದವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿ ದ್ದರೆ ನೀನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅವನು ಕೊಡಬೇಕು; ಆಗ ಅವನಿಗೆ ಅದು ಸ್ಥಿರವಾಗಿರುವದು.
  2. 20ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ ಅದನ್ನು ಇನ್ನು ಮೇಲೆ ವಿಮೋಚಿಸಕೂಡದು.
  3. 21ಆ ಹೊಲವು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವಾಗ ಪ್ರತ್ಯೇಕಿಸಲ್ಪಟ್ಟು ಒಪ್ಪಿಸಲ್ಪಟ್ಟ ಹೊಲದ ಹಾಗೆ ಕರ್ತನಿಗೆ ಅದು ಪರಿಶುದ್ಧವಾಗಿರಬೇಕು; ಅದರ ಸ್ವಾಸ್ತ್ಯವು ಯಾಜಕ ನಿಗೆ ಸಲ್ಲಬೇಕು.
  4. 22ತನ್ನ ಸ್ವಾಸ್ತ್ಯದ ಹೊಲಗಳಲ್ಲಿ ಸೇರದಂಥ, ತಾನು ಕೊಂಡುಕೊಂಡ ಹೊಲವನ್ನು ಒಬ್ಬನು ಕರ್ತನಿಗೆ ಪರಿಶುದ್ಧ ಮಾಡಿದರೆ
  5. 23ಯಾಜಕನು ಅವನಿಗೆ ನೀನು ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದ ವರೆಗೂ ಎಣಿಸಬೇಕು; ಅವರು ಆ ದಿವಸದಲ್ಲಿ ನೀನು ಕಟ್ಟಿದ ಕ್ರಯವನ್ನು ಕರ್ತನಿಗೆ ಪರಿಶುದ್ಧವಾದದ್ದಾಗಿ ಅವನು ಕೊಡಬೇಕು.
Read all of Leviticus 27

Cross references

Original words (Hebrew)

Leviticus 27:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.